ಸುಳ್ಯ: ಇಲ್ಲಿನ ಅಜ್ಜಾವರ ಗ್ರಾಮದ ಅಡ್ಪಂಗಾಯ ಎಂಬಲ್ಲಿ ಕಾರು ಹಾಗೂ ಬೈಕ್ ಗುದ್ದಿಕೊಂಡ ಘಟನೆ ನಡೆದಿದೆ. ಬೈಕ್ ಸವಾರ ಪೈಂಬೆಚ್ಚಾಲ್ ನ ಯುವಕನ ಕಾಲಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.