• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 26, 2021
in ಸುಳ್ಯ
0 0
0
ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ
Share on FacebookShare on Twitter

ಸುಳ್ಯ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೆ ನಡೆಸಬೇಕು ಅಥವಾ ಬೇಡವೇ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಲಾಗಿದ್ದು ಈ ಸಮಿತಿಗೆ ಸದಸ್ಯರಾಗಿ ಶಿಕ್ಷಣ ತಜ್ಞ ಹಾಗೂ ಸ್ನೇಹಿ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ ಚಂದ್ರಶೇಖರ್‌ ದಾಮ್ಲೆ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಶಾಲೆಗಳ ತೆರೆಯುವ ಕುರಿತು ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಟಾಸ್ಕ್ ಫೋರ್ಸ್‌ ಅನ್ನು ರಚಿಸಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರು ಇರಲಿದ್ದಾರೆ ಎಂದು ತಿಳಿಸಲಾಗಿದೆ. ಈ ಬಗ್ಗೆ ನ್ಯೂಸ್‌ ನಾಟೌಟ್ ಕನ್ನಡ ವೆಬ್‌ಸೈಟ್‌ಗೆ ಪ್ರತಿಕ್ರಿಯಿಸಿದ ಡಾ ದಾಮ್ಲೆಯವರು, ಇದೊಂದು ಜವಾಬ್ದಾರಿಯುತ ಕೆಲಸವಾಗಿದ್ದು ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ ಅನ್ನುವ ವಿಶ್ವಾಸ ನನಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

Tags: damlesullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಗ್ ಬಾಸ್ ಸ್ಪರ್ಧಿ ರೆಹಮಾನ್ ಹಸನ್ ಮತ್ತೆ ಟಿವಿ9ಗೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In