• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮದ್ಯದಂಗಡಿಗೆ ನುಗ್ಗಿ ಬಾಟಲಿಗಳತ್ತ ಕಲ್ಲೆಸೆದ ಉಮಾ ಭಾರತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 14, 2022
in ದೇಶ-ಪ್ರಪಂಚ
0 0
0
ಮದ್ಯದಂಗಡಿಗೆ ನುಗ್ಗಿ ಬಾಟಲಿಗಳತ್ತ ಕಲ್ಲೆಸೆದ ಉಮಾ ಭಾರತಿ
Share on FacebookShare on Twitter

ಭೋಪಾಲ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧವಾಗಬೇಕು ಎಂದು ಆಗ್ರಹಿಸುತ್ತಾ

ಭೋಪಾಲ್ ನ ಆಜಾದ್ ನಗರದ ಮದ್ಯದಂಗಡಿಯೊಂದಕ್ಕೆ ನುಗ್ಗಿ, ಬಾಟಲಿಗಳತ್ತ ಕಲ್ಲೆಸೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮದ್ಯದಂಗಡಿಗೆ ಕಲ್ಲೆಸೆದ ವಿಡಿಯೊವನ್ನು ಉಮಾ ಭಾರತಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಒಂದು ವಾರದೊಳಗೆ ಅಂಗಡಿ ಮುಚ್ಚಬೇಕು ಎಂದು ಅವರು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

1) बरखेड़ा पठानी आझाद नगर, बीएचईएल भोपाल , यहाँ मज़दूरों की बस्ती में शराब की दुकानों की शृंखला हैं जो की एक बड़े आहाता में लोगों को शराब परोसते हैं । pic.twitter.com/dNAXrh1jRY

— Uma Bharti (@umasribharti) March 13, 2022

ಪಾನ ನಿಷೇಧದ ಅಭಿಯಾನ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಅಲ್ಲ ಎಂದು ಉಮಾ ಭಾರತಿ ಅವರು ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಸರಕಾರವು ಇತ್ತೀಚೆಗೆ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಹೋಮ್ ಬಾರ್ ಗಳನ್ನು ಸ್ಥಾಪಿಸಲು ಅನುಮತಿ ನೀಡಿದೆ. ಮದ್ಯದ ಚಿಲ್ಲರೆ ಮಾರಾಟದ ಬೆಲೆಯನ್ನು ಶೇಕಡಾ 20 ರಷ್ಟು ಕಡಿತಗೊಳಿಸಿದೆ. ಆದರೆ, ರಾಜ್ಯದಲ್ಲಿ ‘ಮದ್ಯ ವಿರೋಧಿ’ ಅಭಿಯಾನ ನಡೆಸುವುದಾಗಿ ಉಮಾ ಭಾರತಿ ಈ ಹಿಂದೆ ಘೋಷಿಸಿದ್ದರು.

Tags: ThrowsUma Bharti
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಲಾಡ್ಜ್ ನಲ್ಲಿ ಹಿಂದೂ ಯುವತಿ ಜತೆ ಅನ್ಯಕೋಮಿನ ಯುವಕ, ಬಜರಂಗ ದಳ ದಾಳಿ

ಹುಡುಗಿ ಅಂದುಕೊಂಡು ಮದುವೆಯಾದ, ಮೊದಲ ರಾತ್ರಿ ಬಯಲಾಗಿದ್ದೇ ಬೇರೆ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In