• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಡುಗೆ ಅನಿಲದಲ್ಲಿ ಭಾರಿ ಏರಿಕೆ, ಪೆಟ್ರೋಲ್ , ಡೀಸೆಲ್ ರೇಟ್‌ ನಲ್ಲೂ ಶಾಕ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 22, 2022
in ರಾಜ್ಯ
0 0
0
ಗಗನಕ್ಕೇರಲಿದೆ ಪೆಟ್ರೋಲ್ ಬೆಲೆ ..ಕಾರಣ ಏನು ಗೊತ್ತಾ?
Share on FacebookShare on Twitter

ನವದೆಹಲಿ: ಅಂತಾರಾಷ್ಟ್ರೀಯ ಇಂಧನ ಬೆಲೆಗಳ ಏರಿಕೆಗೆ ಅನುಗುಣವಾಗಿ ಅಡುಗೆ ಅನಿಲ (ಎಲ್ ಪಿಜಿ) ಪ್ರತಿ ಸಿಲಿಂಡರ್ ದರವನ್ನು ಮಂಗಳವಾರ ₹50ರಂತೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ಇಲ್ಲದ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ₹ 949ಕ್ಕೆ ತಲುಪಿದೆ. ಕಳೆದ ಅಕ್ಟೋಬರ್ ನಿಂದೀಚೆಗೆ ಇದು ಮೊದಲ ಬಾರಿಗೆ ಏರಿಕೆಯಾಗಿದೆ. ಕಚ್ಛಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ ಕೆಲ ತಿಂಗಳಿನಿಂದ ಎಲ್ ಪಿಜಿ ದರ ಸ್ಥಿರವಾಗಿ ಉಳಿದಿತ್ತು. 5 ಕೆ.ಜಿ. ಸಿಲಿಂಡರ್ ಬೆಲೆ ₹ 349 ಆಗಿದ್ದರೆ, 10 ಕೆ.ಜಿ.ಯ ಸಿಲಿಂಡರ್ ಬೆಲೆ ₹ 669 ಆಗಿದೆ. 19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ₹ 2003.50 ರಷ್ಟಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏರಿದ ಪೆಟ್ರೋಲ್ , ಡೀಸೆಲ್

ಸುಮಾರು ನಾಲ್ಕೂವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್ ಮತ್ತು ಡೀಸೆಲ್ ದರ 80 ಪೈಸೆಯಷ್ಟು ಹೆಚ್ಚಳವಾಗಿರುವುದಾಗಿ ವರದಿಯಾಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹96.21, ಪ್ರತಿ ಲೀಟರ್ ಡೀಸೆಲ್ ಗೆ ₹87.47; ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹110.78, ಡೀಸೆಲ್ ₹94.94; ಕೋಲ್ಕತ್ತದಲ್ಲಿ ಪೆಟ್ರೋಲ್ ₹102.16 ಮತ್ತು ಡೀಸೆಲ್ ₹90.62; ಚೆನ್ನೈನಲ್ಲಿ ಪೆಟ್ರೋಲ್ ದರ ₹102.16, ಡೀಸೆಲ್ ದರ ₹92.19 ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಗೆ ₹101.42 ಮತ್ತು ಡೀಸೆಲ್ಗೆ 85.80 ತಲುಪಿದೆ.

2021ರ ನವೆಂಬರ್ 2ರ ನಂತರ ಇದೇ ಮೊದಲ ಬಾರಿಗೆ ಇಂಧನ ದರದಲ್ಲಿ ಹೆಚ್ಚಳ ಮಾಡಲಾಗಿದೆ. 

Tags: gaspetrolrate
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮುಸ್ಲಿಮರು ಕಾಮುಕರು: ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ

ಮುಸ್ಲಿಮರು ಕಾಮುಕರು: ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In