• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸಂಪಾಜೆ ದರೋಡೆ ಪ್ರಕರಣ: ಪೊಲೀಸರ ಜತೆ ಪ್ರಮುಖ ರೂವಾರಿಯ ಕಣ್ಣಾಮುಚ್ಚಾಲೆ ಆಟ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
April 4, 2022
in ಕ್ರೈಂ
0 0
0
ಸಂಪಾಜೆ ದರೋಡೆ ಪ್ರಕರಣ: ಮನೆಯಲ್ಲಿ ಗಂಡಸರಿಲ್ಲದ ಮಾಹಿತಿ ಕೊಟ್ಟವರು ಯಾರು?
Share on FacebookShare on Twitter

ಸಂಪಾಜೆ: ದಕ್ಷಿಣ ಕನ್ನಡ ಜಿಲ್ಲೆಯನ್ನೇ ನಡುಗಿಸಿದ್ದ ಭಾರಿ ಪ್ರಮಾಣದ ಸಂಪಾಜೆ ದರೋಡೆ ಪ್ರಕರಣದಲ್ಲಿ ಒಟ್ಟು 15 ಮಂದಿ ಭಾಗಿಯಾಗಿದ್ದಾರೆ. ದರೋಡೆಯ ಪ್ರಮುಖ ರೂವಾರಿ ತಲೆಮರೆಸಿಕೊಂಡಿದ್ದಾನೆ, ಆತನಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ ಅನ್ನುವ ಮಾಹಿತಿಯನ್ನು ಪೊಲೀಸರು ನ್ಯೂಸ್ ನಾಟೌಟ್ ಗೆ ತಿಳಿಸಿದ್ದಾರೆ.

ಈ ಬಗ್ಗೆ ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿದ ತನಿಖೆ ನೇತೃತ್ವ ವಹಿಸಿರುವ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ, ‘ಸಂಪಾಜೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿದ್ದೇವೆ. ಈ ಪ್ರಕರಣದಲ್ಲಿ ಒಟ್ಟು 15 ಮಂದಿ ಭಾಗಿಯಾಗಿದ್ದಾರೆ. ಭಾರಿ ದೊಡ್ಡ ತಂಡವೊಂದು ಕೃತ್ಯ ಎಸಗಿದೆ ಅನ್ನುವ ಮಾಹಿತಿ ಸಿಕ್ಕಿದೆ. ದರೋಡೆಯ ಮಾಸ್ಟರ್ ಪ್ಲಾನ್ ರೂಪಿಸಿದ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಎಲ್ಲರನ್ನೂ ಶೀಘ್ರವೇ ನಾವು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸದ್ಯ ಬಂಧನಕ್ಕೆ ಒಳಗಾದವರನ್ನು ತಮಿಳುನಾಡು ಮೂಲದ ಕಾರ್ತಿಕ್ (38 ), ನರಸಿಂಹನ್ (40 ), ಹಾಸನ ಮೂಲದ ಯಧು ಕುಮಾರ್‌ (33 ), ದೀಕ್ಷಿತ್ (26 ) ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಐದು ಮೊಬೈಲ್, ವಾಹನಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಮಾ 20 ರಂದು ಸಂಪಾಜೆಯ ಚಟ್ಟೆಕಲ್ಲಿನ ಅಂಬಾಶ್ರಮದ ನಿವಾಸಿ ಜ್ಯೋತಿಷಿ, ಅರ್ಚಕ ಅಂಬರೀಶ್ ಭಟ್ ಅವರ ಮನೆಯಿಂದ 1,50,000 ರು. ನಗದು ಹಾಗೂ 100 ಗ್ರಾಂ ಚಿನ್ನವನ್ನು ಮಹಿಳೆಯರಿಗೆ ಎಳನೀರು ಕೊಚ್ಚುವ ಮಚ್ಚು ತೋರಿಸಿ ಬೆದರಿಸಿ ಕದ್ದೊಯ್ದಿದ್ದರು. ಈ ಪ್ರಕರಣ ಜನಮಾನಸದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.

Tags: Robberysampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಡೆಪಾಲ: ಸ್ವಾಮಿ ಕೊರಗಜ್ಜ ಸೇರಿದಂತೆ ವಿವಿಧ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ

ಕಡೆಪಾಲ: ಸ್ವಾಮಿ ಕೊರಗಜ್ಜ ಸೇರಿದಂತೆ ವಿವಿಧ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In