• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್‌ಗೆ ಚಾಲನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 4, 2022
in ಕ್ರೀಡೆ/ಸಿನಿಮಾ
0 0
0
ಸುಳ್ಯ: ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್‌ಗೆ ಚಾಲನೆ
Share on FacebookShare on Twitter

ಸುಳ್ಯ: ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಶನ್ ಮತ್ತು ಸುಳ್ಯ ವಾಲಿಬಾಲ್ ಅಸೋಸಿಯೇಶನ್ ನೇತೃತ್ವದಲ್ಲಿ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ 2022 ಸುಳ್ಯದಲ್ಲಿ ಇಂದು ರಾತ್ರಿ ಎಂಟು ಗಂಟೆಗೆ ಚಾಲನೆ ಸಿಕ್ಕಿದೆ. ಮಳೆಯ ಕಾರಣಕ್ಕೆ ಪಂದ್ಯ ಸ್ವಲ್ಪ ವಿಳಂಬವಾಗಿ ಆರಂಭವಾಯಿತು. ಕೂಟದಲ್ಲಿ ಪುರುಷರ ವಿಭಾಗದಲ್ಲಿ 6 ತಂಡಗಳು ಮತ್ತು ಮಹಿಳೆ ಯರ ವಿಭಾಗದಲ್ಲಿ 4 ತಂಡಗಳು ಸೆಣಸಾಡಲಿವೆ.

ಪುರುಷರ ವಿಭಾಗದಲ್ಲಿ 6 ತಂಡಗಳು

ಪುರುಷರ ವಿಭಾಗದ ಪಂದ್ಯಾಟ ಲೀಗ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಪುರುಷರ ವಿಭಾಗದಲ್ಲಿ 6 ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಬಿಪಿಸಿಎಲ್ ಕೊಚ್ಚಿನ್, ಕರ್ನಾಟಕ ಪೋಸ್ಟಲ್, ಎಸ್ಆರ್ಎನ್ ಯೂನಿವರ್ಸಿಟಿ ಚೆನ್ನೈ ತಂಡಗಳಿದ್ದರೆ, ಬಿ ಗುಂಪಿನಲ್ಲಿ ಕೆಎಸ್ಇಬಿ ತಿರುವನಂತಪುರ, ಐಒಬಿ ಚೆನ್ನೈ ಮತ್ತು ಯುನೈಟೆಡ್ ಇಂಡಿಯಾ ಸ್ಪೈಕರ್ ತಂಡಗಳಿವೆ. ಎರಡು ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದ 2 ತಡಗಳು ಸೆಮಿಫೈನಲ್ ಗೆ ಅರ್ಹತೆ ಪಡೆಯುತ್ತದೆ. ಸೆಮಿಫೈನಲ್ ನಲ್ಲಿ ಸೋತ 2 ತಂಡಗಳು ಮೂರನೇ ಸ್ಥಾನಕ್ಕಾಗಿ ಮೇ. 8ರಂದು ಆಡಬೇಕಾಗುತ್ತದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮಹಿಳಾ ವಿಭಾಗದಲ್ಲಿ 4 ತಂಡಗಳು

ಮಹಿಳೆಯರ ವಿಭಾಗದಲ್ಲಿ ರೌಂಡ್ ರಾಬಿನ್ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯುತ್ತದೆ. ಕೇರಳ ಪೊಲೀಸ್ ತಿರುವನಂತಪುರ, ಐಸಿಎಫ್ ಚೆನ್ನೈ, ಎಸ್ಆರ್ಎಂ ಯೂನಿವರ್ಸಿಟಿ ಚೆನ್ನೈ, ಕರ್ನಾಟಕ ಕ್ಲಬ್ ಬೆಂಗಳೂರು ತಂಡಗಳು ಪಾಲ್ಗೊಳ್ಳುತ್ತಿವೆ. ಇದರಲ್ಲಿ ಅಗ್ರಸ್ಥಾನಕ್ಕೇರುವ 2 ತಂಡಗಳು ಮೇ. 8ರಂದು ನಡೆಯುವ ಫೈನಲ್ ಪಂದ್ಯದಲಲ್ಲಿಮುಖಾಮುಖಿಯಾಗಲಿವೆ. ಉಳಿದ 2 ತಂಡಗಳು ಮೂರನೇ ಸ್ಥಾನಕ್ಕಾಗಿ ಮೇ 7ರಂದು ನಡೆಯುವ ಪಂದ್ಯಾಟದಲ್ಲಿ ಸೆಣಸಾಡಲಿವೆ. ಮೇ.8ರಂದು ಸಂಜೆ 6 ಗಂಟೆಗೆ ಮಹಿಳೆ ಯರ ವಿಭಾಗದಲ್ಲಿ ಅಗ್ರಸ್ಥಾನಿಯಾದ ೨ ತಂಡಗಳ ನಡುವೆ ಫೈನಲ್ ನಡೆಯಲಿದೆ.7.30 ಕ್ಕೆ ಪುರುಷರ ವಿಭಾಗದಲ್ಲಿ 3ನೇ ಸ್ಥಾನಕ್ಕಾಗಿ ಸೆಮಿಫೈನಲ್ನಲ್ಲಿಸೋ ತ 2 ತಂಡಗಳ ನಡುವೆ ಪಂದ್ಯಾಟ ನಡೆಯಲಿದೆ. ರಾತ್ರಿ 11 ಗಂಟೆಗೆ ಪುರುಷರ ವಿಭಾಗದ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಾಟದ ಸಂಘಟನಾ ಕಾರ್ಯದರ್ಶಿ ಎನ್. ಜಯಪ್ರಕಾಶ್ ರೈ, ನಿಯಂತ್ರಣ ಮಂಡಳಿ ಚೆಯರ್ಮೆನ್ ಸೆಬಾಸ್ಟಿಯನ್ ಜಾರ್ಜ್, ಕರ್ನಾಟಕ ವಾಲಿಬಾಲ್ ಅಸೋಸಿಯೇಶನ್‌ ನ ಪ್ರಧಾನ ಕಾರ್ಯದರ್ಶಿ ಕೆ. ನಂದಕುಮಾರ್ ಹಾಗೂ ತಾಂತ್ರಿಕ ಮಂಡಳಿ ಚೆಯರ್ಮೆನ್ ಕೆ. ವೀರಸ್ವಾಮಿ ನೇತೃತ್ವದಲ್ಲಿ ಪಂದ್ಯಾಟಗಳು ನಡೆಯಲಿವೆ.

Tags: sulliavolleybal
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಕ್ಕೆ ಸುಬ್ರಹ್ಮಣ್ಯ: ಮಲೆ ಕುಡಿಯ ಜನಾಂಗದ ಸಿಬ್ಬಂದಿ ವಜಾ

ಕುಕ್ಕೆ ಸುಬ್ರಹ್ಮಣ್ಯ: ಮಲೆ ಕುಡಿಯ ಜನಾಂಗದ ಸಿಬ್ಬಂದಿ ವಜಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In