• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚೆಂದ ಕಾಣಿಸಲು ಹೋಗಿ ಪ್ರಾಣವನ್ನೇ ಕಳಕೊಂಡ್ರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 18, 2022
in ರಾಜ್ಯ
0 0
0
ಚೆಂದ ಕಾಣಿಸಲು ಹೋಗಿ ಪ್ರಾಣವನ್ನೇ ಕಳಕೊಂಡ್ರು
Share on FacebookShare on Twitter

ನ್ಯೂಸ್ ನಾಟೌಟ್: ಸಿನಿಮಾ ಕ್ಷೇತ್ರದಲ್ಲಿರುವವರು ತಮ್ಮ ದೇಹ ಸೌಂದರ್ಯದ ಬಗ್ಗೆ ಅತಿಯಾದ ಕಾಳಜಿವಹಿಸುತ್ತಾರೆ. ಕೆಲವರು ಡಯೆಟ್ ಮೂಲಕ ತಮ್ಮ ಆಂಗಿಕ ಸೌಂದರ್ಯ ಕಾಪಾಡಿಕೊಳ್ಳುತ್ತಾರೆ. ಮತ್ತೆ ಕೆಲವರು ವಿವಿಧ ರೀತಿಯ ಸರ್ಜರಿ ಮೂಲಕ ತಮ್ಮ ಮೈಕಾಂತಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ.

ಬಾಲಿವುಡ್, ಟಾಲಿವುಡ್ ನಲ್ಲಿ ಹಲವಾರು ನಟ, ನಟಿಯರು ಪ್ಯಾಟ್ (ದೇಹದಲ್ಲಿ ಕೊಬ್ಬಿನ ಅಂಶ ಕರಗಿಸಲು) ಸರ್ಜರಿ ಸೇರಿದಂತೆ, ವಿವಿಧ ರೀತಿಯ ಕಾಸ್ಮೆಟಿಕ್ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಕೆಲವರು ಯಶಸ್ವಿಯಾದರೆ, ಮತ್ತೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.  ಚಂದನವನದಲ್ಲಿ ಈ ರೀತಿ ಸರ್ಜರಿ ಮಾಡಿಸಿಕೊಂಡ ಬಳಿಕ ಅಡ್ಡ ಪರಿಣಾಮಗಳಿಂದ ನಟ ಬುಲೆಟ್ ಪ್ರಕಾಶ್ ನಿಧನರಾದರು ಎಂದು ಹೇಳಲಾಗುತ್ತಿದೆ. ಈಗ ನಟಿ ಚೇತನಾ ರಾಜ್ ಚಿಕಿತ್ಸೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬುಲೆಟ್ ಪ್ರಕಾಶ್…

ಚಂದನವನದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ತೂಕ ಇಳಿಸಿಕೊಳ್ಳಲು ಪ್ಯಾಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈ ಸರ್ಜರಿಯ ‘ಅಡ್ಡ ಪರಿಣಾಮ‘ಗಳಿಂದ ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಸರ್ಜರಿ ಬಳಿಕ, ಅನಾರೋಗ್ಯದ ಕಾರಣದಿಂದ ಅವರಿಗೆ ನಟನೆಯ ಅವಕಾಶಗಳು ಕಡಿಮೆಯಾಗಿದ್ದವು. 

2018ರಲ್ಲಿ ಪ್ರಕಾಶ್ ಫ್ಯಾಟ್ ಸರ್ಜರಿ ಮಾಡಿಸಿಕೊಂಡಿದ್ದರು. ಅತಿ ಹೆಚ್ಚು ತೂಕ ಹೊಂದಿದ್ದ ನಟ, ಸರ್ಜರಿ ಬಳಿಕ 35 ಕೆ.ಜಿ ತೂಕ ಇಳಿಸಿಕೊಂಡರು. ನಂತರ ಅಡ್ಡ ಪರಿಣಾಮಗಳಿಂದ ಅವರು ಕಿಡ್ನಿ, ಲೀವರ್ ಸಮಸ್ಯೆಗೆ ತುತ್ತಾದರು. 2020ರಲ್ಲಿ ಅವರು ನಿಧನರಾದರು. 

ಚೇತನಾ ರಾಜ್ ಸಾವಿನ ಸುತ್ತ

ಕಲರ್ಸ್ ಕನ್ನಡದ ‘ಗೀತಾ’, ‘ದೊರೆಸಾನಿ’, ‘ಒಲವಿನ ನಿಲ್ದಾಣ’ ಮುಂತಾದ ಧಾರಾವಾಹಿ ಹಾಗೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದ  ಚೇತನಾ ರಾಜ್ ಕೂಡ ಕಾಸ್ಮೆಟಿಕ್ ಸರ್ಜರಿಗೆ ಒಳಗಾಗಿ ನಿಧನರಾದರು.

ದೇಹದಲ್ಲಿ ಕೊಬ್ಬಿನ ಅಂಶ(ಫ್ಯಾಟ್) ಕರಗಿಸಲು ಅವರು ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಉಸಿರಾಟ ಸಮಸ್ಯೆಯಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲವು ನಟ-ನಟಿಯರು ಬಲಿ

ಬೆಂಗಳೂರಿನವರಾದ ನಟಿ ಆರತಿ ಅಗರ್ವಾಲ್ ತೆಲುಗು ಸಿನಿಮಾರಂಗದಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದರು. ಅವರು ತಮ್ಮ ದೇಹ ಕಾಂತಿಗಾಗಿ ‘ಲಿಪೋಸೆಕ್ಷನ್‘ ಎಂಬ ಸರ್ಜರಿ ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಅವರ ತೂಕ ಹೆಚ್ಚಾಯಿತು. ತೂಕ  ಇಳಿಸಿಕೊಳ್ಳಲು ಅವರು ಮತ್ತೆ ಫ್ಯಾಟ್ ಸರ್ಜರಿ ಮೊರೆ ಹೋದರು. ಈ ಚಿಕಿತ್ಸೆ ಬಳಿಕ ತೂಕ ಇಳಿಸಿಕೊಂಡರಾದರೂ ಕೆಲವೇ ತಿಂಗಳಲ್ಲಿ ಅವರು ನಿಧನರಾದರು. 

ಬಾಲಿವುಡ್ ನಟಿ ಶ್ರೀದೇವಿ, ನಟ ರಾಕೇಶ್‌ಕೂಡ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಕೆಲವೇ ತಿಂಗಳಲ್ಲಿ ನಿಧನರಾದರು. ಅವರು ಕೂಡ ಸರ್ಜರಿಯ ಅಡ್ಡ ಪರಿಣಾಮಗಳಿಂದಲೇ ನಿಧನರಾದರು ಎಂದು ಹೇಳಲಾಗುತ್ತಿದೆ. 

Tags: Fat SurgeryKannada ActorsSide Effect
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In