• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆ .ಎಸ್ .ಆರ್ .ಟಿ. ಸಿ. ಬಸ್ ಅಪಘಾತಗಳಿಗೆ ಕಾರಣ ಯಾರು..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 18, 2022
in ರಾಜ್ಯ
0 0
1
ಕೆ .ಎಸ್ .ಆರ್ .ಟಿ. ಸಿ. ಬಸ್ ಅಪಘಾತಗಳಿಗೆ ಕಾರಣ ಯಾರು..?
Share on FacebookShare on Twitter

ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ತಮ್ಮ ಸಂಸ್ಥೆಯ ಬಸ್ ಗಳು ಅಪಘಾತವಾಗುವುದಕ್ಕೆ ನೈಜ ಕಾರಣಗಳು ಏನು ಅನ್ನುವುದನ್ನು ಬಹಿರಂಗ ಪಡಿಸಿದೆ. ಮಾತ್ರವಲ್ಲ ಅಪಘಾತಗಳು ಯಾರಿಂದ ಹೇಗೆ ನಡೆಯುತ್ತಿದೆ ಅನ್ನುವುದನ್ನು ಕೂಡ ಚಿಂತನ-ಮಂಥನ ಸಭೆಯಲ್ಲಿ ಸ್ಪಷ್ಟಪಡಿಸಿದೆ.

4 ತಿಂಗಳ ಅಧ್ಯಯನದಲ್ಲೇನಿದೆ?

ನಾಲ್ಕು ತಿಂಗಳ ಅವಧಿಯಲ್ಲಿ ಕೆ ಎಸ್ ಆರ್ ಟಿಸಿಯ 80 ಬಸ್ ಅಪಘಾತಗಳಲ್ಲಿ ಹೆಚ್ಚಿನವು 40ರಿಂದ 50 ವರ್ಷ ವಯಸ್ಸಿನ ಚಾಲಕರಿಂದ ಸಂಭವಿಸಿದೆ. ಇದನ್ನು ಅಪಘಾತ ನಿಯಂತ್ರಿಸುವ ಸಂಬಂಧ ಸಮಾಲೋಚನೆ ಮತ್ತು ಜಾಗೃತಿ ಕಾರ್ಯಾಗಾರದಲ್ಲಿ ನಿಗಮದ ವ್ಯವವ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಚಾಲನಾ ಸಿಬ್ಬಂದಿ ಜತೆ ಸಂವಾದ ನಡೆಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಜನವರಿಯಿಂದ ಏಪ್ರಿಲ್ ನಡುವೆ 80 ಮಾರಣಾಂತಿಕ ಅಪಘಾತ ಗಳು ವರದಿಯಾಗಿವೆ. ಶೇ 39ರಷ್ಟು ಅಪಘಾತಗಳು 40 ರಿಂದ 50 ವರ್ಷ ವಯಸ್ಸಿನ ಚಾಲಕರಿಂದಲೇ ಉಂಟಾಗಿವೆ. ಶೇ 23ರಷ್ಟು ಅಪಘಾತಗಳು 36 ರಿಂದ 40 ವರ್ಷ ವಯಸ್ಸಿನ ಚಾಲಕರಿಂದ ಉಂಟಾಗಿವೆ. ಸಾವು-ನೋವುಗಳ ಪ್ರಮಾಣ ವನ್ನು ಅವಲೋಕಿಸಿದಾಗ ಶೇ44 ಅಪಘಾತಗಳು ದ್ವಿಚಕ್ರ ವಾಹನಗಳು ಮತ್ತು ಶೇ19 ಅಪಘಾತಗಳು ಪಾದಚಾರಿ ಗಳು, ಶೇ27 ರಷ್ಟು ಅಪಘಾತಗಳು ಮಧ್ಯಾಹ್ನದ ಅವಧಿಯಲ್ಲಿ ಸಂಭವಿಸಿವೆ ಎಂದು ಕೆ ಎಸ್ ಆರ್ ಟಿಸಿ ಅವಲೋಕಿಸಿದೆ.

Tags: accidentbusksrtc
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ – ಮಗಳು ನಾಪತ್ತೆ..!

ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ - ಮಗಳು ನಾಪತ್ತೆ..!

Comments 1

  1. ಪಿ.ಗೋಪಾಲ ಶಾಸ್ತ್ರಿ. says:
    4 years ago

    ದುರಸ್ಥಿ ಪಡಿಸದ ಬಸ್ಸುಗಳು , ಸರಿಯಾಗಿ ವಿಶ್ರಾಂತಿ ಇಲ್ಲದೆ ಚಾಲಕರು ಕಾರಣ.
    ಆದರೂ ಖಾಸಗಿ ಬಸ್ ಗಳಿಂದ ,ಕೆ.ಯಸ್.ಆರ್.ಟಿ.ಸಿ.ಬಸ್ಗಳೇ ಮೇಲು.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In