ನ್ಯೂಸ್ ನಾಟೌಟ್: ಪುತ್ತೂರಿನ ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಚಿಂತನ್ ಬಾಳೆಕಜೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 570 ಅಂಕ ಗಳಿಸಿ ಎ+ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಲಿಂಗರಾಜ್ ಬಾಳೆಕಜೆ ಮತ್ತು ಸವಿತಾ ಲಿಂಗರಾಜ್ ದಂಪತಿಯ ಪುತ್ರ.
© 2021 Newsnotout | Website Developed By serverhug.
© 2021 Newsnotout | Website Developed By serverhug.