ನ್ಯೂಸ್ ನಾಟೌಟ್ : ಸುಳ್ಯ ಸಮೀಪದ ಪರಿವಾರಕಾನದಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮೂರು ಕಾರುಗಳು ಘಟನೆಯಲ್ಲಿ ಜಖಂ ಗೊಂಡಿದೆ ಎಂದು ತಿಳಿದು ಬಂದಿದೆ.


ಅತಿಯಾದ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.