• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಾಲ್ಕನೇ ಮಹಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಪ್ರಾಣ ರಕ್ಷಿಸಿದ ಕುಡ್ಲದ ಲೇಡಿ ಬಾಂಡ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
June 14, 2022
in ಕರಾವಳಿ
0 0
0
ನಾಲ್ಕನೇ ಮಹಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಪ್ರಾಣ ರಕ್ಷಿಸಿದ ಕುಡ್ಲದ ಲೇಡಿ ಬಾಂಡ್
Share on FacebookShare on Twitter

ನ್ಯೂಸ್ ನಾಟೌಟ್: ಆಪತ್ತಿನಲ್ಲಿರುವ ಮೂಕ ಪ್ರಾಣಿಗಳ ಪಾಲಿಗೆ ತಾಯಿಯಾಗಿರುವ ಮಂಗಳೂರಿನ ಪ್ರಾಣಿಪ್ರಿಯೆ ರಜನಿ ಶೆಟ್ಟಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.  

ನಾಲ್ಕನೇ ಮಹಡಿಯಲ್ಲಿ ಸಿಲುಕಿಹಾಕಿಕೊಂಡಿದ್ದ ಪರ್ಶಿಯನ್ ಬೆಕ್ಕೊಂದನ್ನು ಹರಸಾಹಸಪಟ್ಟು ರಕ್ಷಿಸಿದ್ದಾರೆ. ರಜನಿ ಶೆಟ್ಟಿಯವರು ಬೆಕ್ಕನ್ನು ರಕ್ಷಿಸುವ ದೃಶ್ಯ ರೋಚಕವಾಗಿದೆ.  ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಎಂಪಾಯರ್ ಮಾಲ್ ಹಿಂಭಾಗದ ಅಪಾರ್ಟ್ ಮೆಂಟೊಂದರ ೪ನೇ ಮಹಡಿಯ ಬಾಲ್ಕನಿಯಲ್ಲಿ  ಪರ್ಶಿಯನ್ ಬೆಕ್ಕು ಸಿಲುಕಿ ಹಾಕಿಕೊಂಡಿತ್ತು. ಈ ಬೆಕ್ಕು ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಬಾಲ್ಕನಿಗೆ ಬಿದ್ದು ಹೊರಬರಲಾಗದೇ ಸಿಲುಕಿ ಒದ್ದಾಡುತ್ತಿತ್ತು. ಈ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿರುವ ಕುಟುಂಬವೊಂದು  ಪರ್ಶಿಯನ್ ತಳಿಯ ಬೆಕ್ಕೊಂದನ್ನು ಸಾಕಿತ್ತು. ಆದರೆ ಮನೆಯವರು ನಿತ್ಯವೂ ಮನೆ ಬಾಗಿಲು ಹಾಕಿ ಕೆಲಸಕ್ಕೆ ಹೋಗುವಂತೆ ಶನಿವಾರವೂ ಹೋಗಿದ್ದಾರೆ. ಆದರೆ ಅದೇನಾಯ್ತೋ ಗೊತ್ತಿಲ್ಲ ಬೆಕ್ಕು ಹೊರ ಬಂದು ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಬಾಲ್ಕನಿಗೆ ಬಿದ್ದು ಸಿಕ್ಕಿಹಾಕಿಕೊಂಡಿತ್ತು. ರಾತ್ರಿ ಮನೆಯವರು ಬಂದಾಗಲೇ ಬೆಕ್ಕು ಮನೆಯಲ್ಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ತಮ್ಮ ನೆಚ್ಚಿನ ಬೇಕ್ಕಿಗಾಗಿ ಮನೆಯೆಲ್ಲಾ ಹುಡುಕಾಡುವ ವೇಳೆ ಅದು ಬಾಲ್ಕನಿಯಲ್ಲಿ ಸಿಲುಕಿ ಹಾಕಿಕೊಂಡಿರುವುದು ಗೊತ್ತಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ತಕ್ಷಣ ಮನೆಯವರು ರಜನಿ ಶೆಟ್ಟಿಯವರನ್ನು ಸಂಪರ್ಕಿಸಿದ್ದಾರೆ. ಮರುದಿನ ಬೆಳಗ್ಗೆ  ರಜನಿ ಶೆಟ್ಟಿ ಸ್ಥಳಕ್ಕೆ ಬಂದಿದ್ದಾರೆ. ಆದರೆ ಬಾಲ್ಕನಿಯಲ್ಲಿ ಸಿಲುಕಿಕೊಂಡ ಬೆಕ್ಕನ್ನು ರಕ್ಷಿಸುವುದು ಸುಲಭದ ಮಾತಾಗಿರಲಿಲ್ಲ. ರಜನಿ ಶೆಟ್ಟಿಯವರು ಸೊಂಟಕ್ಕೆ ಹಗ್ಗ ಕಟ್ಟಿ ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಗ್ಯಾಲರಿಗೆ ಇಳಿದು ಹರಸಾಹಸಪಟ್ಟು ಬೆಕ್ಕನ್ನು ರಕ್ಷಿಸಿದ್ದಾರೆ. 

Tags: catmangalururescue
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವೈರಲ್ ಆದ ಐಶ್ವರ್ಯ ರೈ ಪಾಸ್ ಪೋರ್ಟ್ ಫೋಟೋ

ವೈರಲ್ ಆದ ಐಶ್ವರ್ಯ ರೈ ಪಾಸ್ ಪೋರ್ಟ್ ಫೋಟೋ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In