ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಎಲ್ಲ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7 ) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.