• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಡಿಕೇರಿ –ಮಂಗಳೂರು ಸಂಪರ್ಕಿಸುವ ಏಕೈಕ ರಸ್ತೆಯೂ ಬಂದ್‌..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 18, 2022
in Uncategorized
0 0
1
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!
Share on FacebookShare on Twitter

ನ್ಯೂಸ್ ನಾಟೌಟ್: ಮಡಿಕೇರಿ-ಮಂಗಳೂರು ಪರ್ಯಾಯ ರಸ್ತೆಗೂ ಕುಸಿತದ ಭೀತಿ ಎದುರಾಗಿದ್ದು ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ್ದಾರೆ. ಪರಿಣಾಮ  ಮಂಗಳೂರಿನಿಂದ ಮಡಿಕೇರಿ ಮೂಲಕ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತಿತರ ಸ್ಥಳಗಳಿಗೆ ಹೊರಟ ಎಲ್ಲ ಪ್ರಯಾಣಿಕರು ಇದೀಗ ಸಂಪಾಜೆಯ ಗೇಟ್ ಬಳಿ ಸಿಲುಕಿಕೊಂಡಿದ್ದಾರೆ. ಸಂಪಾಜೆ ಗೇಟ್ ಬಂದ್ ಮಾಡಲಾಗಿದ್ದು ಯಾವುದೇ ವಾಹನವನ್ನು ಮಡಿಕೇರಿ ಕಡೆಗೆ ಬಿಡುತ್ತಿಲ್ಲ ಎನ್ನುವ ಮಾಹಿತಿ ಇದೀಗ ನ್ಯೂಸ್ ನಾಟೌಟ್ ತಂಡಕ್ಕೆ ಲಭ್ಯವಾಗಿದೆ.

ಏಕೈಕ ರಸ್ತೆಯೂ ಕುಸಿತ..!

ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಸಮೀಪದ ಜಿಲ್ಲಾಧಿಕಾರಿ ಕಚೇರಿ ಬಳಿ ಕುಸಿಯುವ ಭೀತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರವನ್ನು ಆ ಮಾರ್ಗದಲ್ಲಿ ನಿಷೇಧಿಸಲಾಗಿದೆ. ದೂರದ ಊರಿಗೆ ಪ್ರಯಾಣ ಬಳಸುವವರಿಗೆ ತಾತ್ಕಾಲಿಕವಾಗಿ ತಾಳತ್ತಮನೆ ಮೂಲಕ ಮೇಕೆರಿಯಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಲಾಗಿದೆ. ಇದೀಗ ಮೆಕೇರಿ ಬಳಿ ರಸ್ತೆಯೂ ಕುಸಿತದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಾಹನ ಸಂಚಾರ ಮಾಡದಂತೆ ತಡೆ ಹಿಡಿದಿದ್ದಾರೆ. ಪರಿಣಾಮ ಸಂಪಾಜೆ ಗೇಟ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bandhgatemekeriroadsampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಪಾಜೆ ಗೇಟ್ ನಲ್ಲಿ ನಿಂತಿದ್ದ ಲಾರಿಗಳಿಗೆ ಸಂಚಾರದ ಅವಕಾಶ

ಸಂಪಾಜೆ ಗೇಟ್ ನಲ್ಲಿ ನಿಂತಿದ್ದ ಲಾರಿಗಳಿಗೆ ಸಂಚಾರದ ಅವಕಾಶ

Comments 1

  1. Sukumar says:
    4 years ago

    Very good, Avoid Kodagu, better stay at home in rainy season

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In