• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗಿನಲ್ಲಿ ಜಲಸ್ಫೋಟ: ಅಪಾಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 22, 2022
in ಕರಾವಳಿ
0 0
0
ಕೊಡಗಿನಲ್ಲಿ ಜಲಸ್ಫೋಟ:  ಅಪಾಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬ
Share on FacebookShare on Twitter

ನ್ಯೂಸ್ ನಾಟೌಟ್:  ಕೊಡಗಿನಿಂದ ಪ್ರತಿ ದಿನ ಒಂದೊಂದು ಆತಂಕಕಾರಿ ಸುದ್ದಿ ಬರುತ್ತಿದೆ. ಇದೀಗ ರಾಮಕೊಲ್ಲಿಯ ರಾಮಕೊಲ್ಲಿಯ ಮೇಲ್ಭಾಗದಲ್ಲಿರುವ ಬೆಟ್ಟದ ಬರೋಬ್ಬರಿ 25 ಎಕರೆಯಷ್ಟು ಪ್ರದೇಶ ಬಿರುಕು ಬಿಟ್ಟು ಸುಮಾರು ನಾಲ್ಕು ಅಡಿ ಆಳಕ್ಕೂ ಹೆಚ್ಚು ಕುಸಿದು ನಿಂತಿದೆ. ಈ ಬಿರುಕು ರಾಮಕೊಲ್ಲಿ, ಕಡ್ಯದ ಮನೆ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ 100 ಕ್ಕೂ ಹೆಚ್ಚು ಕುಟುಂಬಗಳು ಅಪಾಯದಲ್ಲಿವೆ.

ಬಿರುಕು ಬಿಟ್ಟ ಜಾಗದಲ್ಲಿ ಭಾರಿ ಜಲಸ್ಫೋಟಗಳಾಗುತ್ತಿವೆ. ಸ್ಫೋಟದ ತೀವ್ರತೆಗೆ ನೆಲವೆಲ್ಲ ಕಂಪಿಸುತ್ತಿದೆ. ಭಾರಿ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ರಭಸವಾಗಿ ಹರಿಯುತ್ತಿದೆ. ಬುಧವಾರ ಸಂಜೆ ಆರೂವರೆ ಗಂಟೆ ವೇಳೆಗೆ ಭಾರಿ ಶಬ್ಧದೊಂದಿಗೆ ಜಲಸ್ಫೋಟವಾಗಿತ್ತು. ಅದರ ರಭಸಕ್ಕೆ ಕಡ್ಯದ ಮನೆ, ರಾಮಕೊಲ್ಲಿ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಭಯದಿಂದ ಹೊರಗೋಡಿದೆವು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಅಲ್ಲಿನ ಜನ ಜೀವದ ಹಂಗನ್ನು ತೊರೆದು ಬದುಕುವಂತಾಗಿದೆ. ಮುಂದೆ ಮಳೆ ಹೆಚ್ಚಾಗಿ ಸುರಿದರೆ ಇಲ್ಲೊಂದು ಭೀಕರ ದುರಂತ ಸಂಭವಿಸುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಸರಕಾರ ತಮ್ಮನ್ನು ಇಲ್ಲಿಂದ ಸ್ಥಳಾಂತರ ಮಾಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: kodaguramakolli
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಗನಿಗಾಗಿ ಶಸ್ತ್ರ ತ್ಯಾಗ ಮಾಡಿದ ಮಾಜಿ ಸಿಎಂ

ಮಗನಿಗಾಗಿ ಶಸ್ತ್ರ ತ್ಯಾಗ ಮಾಡಿದ ಮಾಜಿ ಸಿಎಂ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In