• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇರಳದಿಂದ ಬಂದು ಕೊಚ್ಚಿ ಕೊಲೆಗೈದರೇ ಹಂತಕರು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 26, 2022
in ಕ್ರೈಂ
0 0
0
ಕೇರಳದಿಂದ ಬಂದು ಕೊಚ್ಚಿ ಕೊಲೆಗೈದರೇ ಹಂತಕರು?
Share on FacebookShare on Twitter

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕನ ಭೀಕರ ಹತ್ಯೆ ಪ್ರಕರಣ ಕರಾವಳಿ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಬೆಳ್ಳಾರೆಯಲ್ಲಿ ಈಗ ದ್ವೇಷಕ್ಕೆ ದ್ವೇಷ ರಕ್ತಕ್ಕೆ ರಕ್ತ ಎನ್ನುವ ಕರಾಳ ಅಧ್ಯಾಯ ಆರಂಭವಾಗಿದೆಯೇ? ಅನ್ನುವಂತಹ ಅನುಮಾನ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ. ಸಾರ್ವಜನಿಕರ ಸಮ್ಮುಖದಲ್ಲೇ ಈ ಕೊಲೆ ನಡೆದಿರುವುದರಿಂದ ಜನ ಭಯಭೀತರಾಗಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದೀತು ಅನ್ನುವುದನ್ನು ಕೆಲವರಿಗೆ ಊಹಿಸಿಕೊಳ್ಳುವುದಕ್ಕೂ ಕಷ್ಟವಾಗಿದೆ. ಏಕೆಂದರೆ ೩೨ ವರ್ಷದ ಪ್ರವೀಣ್ ನೆಟ್ಟಾರು  ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಹಿಂದೂ ಸಂಘಟನೆಗಳಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಮಂಗಳವಾರ ದುಷ್ಕರ್ಮಿಗಳ ಮಚ್ಚಿನೇಟಿನ ಅಟ್ಟಹಾಸಕ್ಕೆ ಬಲಿಯಾಗಿ ಇಹಲೋಕ ತ್ಯಜಿಸಿದ ಬೆನ್ನಲ್ಲೇ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಮೊನ್ನೆ ಮೊನ್ನೆಯಷ್ಟೇ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರಬಹುದೇ? ಅನ್ನುವ ಗುಸುಗುಸು ಕೇಳಿ ಬರುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಘಟನೆ ನಡೆದಿದ್ದು ಹೇಗೆ?

ಮಂಗಳವಾರ (ಜು.೨೬) ರಾತ್ರಿ ಪ್ರವೀಣ್ ನೆಟ್ಟಾರು ಎಂದಿನಂತೆ ತನ್ನ ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇವರ ಅಂಗಡಿಯ ಎದುರು ಕೇರಳ ರಿಜಿಸ್ಟ್ರೇಶನ್ ನಂಬರ್‌ ಹೊಂದಿದ್ದ ದ್ವಿಚಕ್ರ ವಾಹನದಿಂದ ಇಬ್ಬರು ದುಷ್ಕರ್ಮಿಗಳು ಮಚ್ಚು ಹಿಡಿದು ಕೆಳಕ್ಕೆ ಇಳಿದರು. ಇವರನ್ನು ನೋಡುತ್ತಿದ್ದಂತೆ ಪ್ರವೀಣ್ ತನ್ನ ಅಂಗಡಿಯಿಂದ ಪಕ್ಕದ ಅಂಗಡಿಯತ್ತ ಓಡಿದರು. ಈ ವೇಳೆ ಹಿಂದಿನಿಂದ ಬಂದ ದುಷ್ಕರ್ಮಿಗಳು ಪ್ರವೀಣ್ ತಲೆಗೆ ಮಚ್ಚಿನಿಂದ ಕಡಿದು ಮಿಂಚಿನ ವೇಗದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ಏಟಿನಿಂದ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ ಪ್ರವೀಣ್ ಅವರನ್ನು ತಕ್ಷಣ ಸ್ಥಳೀಯರು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಈ ಸಂದರ್ಭದಲ್ಲಿ ಅವರು ದಾರಿ ಮದ್ಯೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ವರ್ಷದ ಹಿಂದೆ ಆಗಿತ್ತು ಮದುವೆ

ಪ್ರವೀಣ್ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಪತಿಯನ್ನು ಕಳೆದುಕೊಂಡ ಪತ್ನಿ, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಕುಟುಂಬಸ್ಥರು, ಬಂದು ಬಳಗದವರು ಆಗ್ರಹಿಸಿದ್ದಾರೆ.

ಬೆಳ್ಳಾರೆ ಉದ್ವಿಗ್ನ

ಕಳಂಜದಲ್ಲಿ ನಡೆದಿದ್ದ ಮಸೂದ್ ಹತ್ಯೆಯ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಕೊಲೆ ನಡೆದಿದೆ ಅನ್ನುವ ವಿಚಾರ ಹರಡಿದೆ. ಹೀಗಾಗಿ ಬೆಳ್ಳಾರೆ ಈಗ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಮಾತ್ರವಲ್ಲ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನೂ ನಿಯೋಜಿಸಲಾಗಿದೆ.

ಪುತ್ತೂರು ಬಂದ್, ಜನರ ಆಕ್ರೋಶ

ಈ ಘಟನೆ ಬೆನ್ನಲ್ಲೇ ಪೊಲೀಸರು ಪುತ್ತೂರು ಪೇಟೆಯಲ್ಲಿನ ಅಂಗಡಿ, ಹೋಟೆಲ್, ಮಳಿಗೆಗಳನ್ನು ಅವಧಿಗೆ ಮೊದಲೇ ಬಂದ್ ಮಾಡಿಸಿದರು. ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪವೂ ವ್ಯಕ್ತವಾಯಿತು.

Tags: bellarecasemurder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಅನಾಥ ನಾಯಿ ಮರಿಗಳ ಬದುಕಿಸಿದ್ದ ಪ್ರವೀಣ್ ಜೀವ ಉಳಿಯಲಿಲ್ಲ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In