• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಾಜಿ ಸಿಎಂ ಸದಾನಂದ ಗೌಡ ಭೂಮಿ ಮೇಲಿದ್ದಾರಾ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 29, 2022
in ಕರಾವಳಿ
0 0
0
ಮಾಜಿ ಸಿಎಂ ಸದಾನಂದ ಗೌಡ ಭೂಮಿ ಮೇಲಿದ್ದಾರಾ..?
Share on FacebookShare on Twitter

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬಿಜೆಪಿ ಕಾರ್ಯಕರ್ತರ ಬೆವರ ಹನಿಯ ಸಹಾಯದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದಲ್ಲಿ ಹಲವಾರು ಖಾತೆಗಳನ್ನು ನಿಭಾಯಿಸಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ವಿರುದ್ಧ ಇದೀಗ ಪಕ್ಷದ ಕಾರ್ಯಕರ್ತರ ಆಕ್ರೋಶ ತಿರುಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಾರ್ಯಕರ್ತರು ಡಿವಿ ಸದಾನಂದ ಗೌಡರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಟೀಕೆಗಳ ಸುರಿಮಳೆ ಬಳಿಕ ನಿಧಾನವಾಗಿ ಬಿಜೆಪಿಯ ನಾಯಕರು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಆದರೆ ಸುಳ್ಯದವರೇ ಆದ ಮಾಜಿ ಮುಖ್ಯಮಂತ್ರಿ, ಡಿ.ವಿ ಸದಾನಂದ ಗೌಡರು ಇದುವರೆಗೂ ಸುಳಿದಿಲ್ಲ. ಇದರಿಂದ ಮತ ನೀಡಿ ಗೆಲ್ಲಿಸಿದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಹತ್ಯೆಗೀಡಾದ ಪ್ರವೀಣ್‌ ಅವರ ಪಕ್ಕದ ಊರಿನವರಾದ ಡಿವಿ ಸದಾನಂದ ಗೌಡರಿಗೆ ಕನಿಷ್ಟ ಮಾನವೀಯತೆಯೂ ಇಲ್ಲ ಅನ್ನುವ ನೋವು ಕಾರ್ಯಕರ್ತರಿಂದ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ವೈರಲ್ ಆಗಿದ್ದೇನು?

ಇದೀಗ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ ಆಗಿದ್ದು `ನಮ್ಮೂರಿನಲ್ಲಿ @ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು. ಈಗ ಅವರು ಭೂಮಿ ಮೇಲೆ ಇದ್ದಾರಾ ಯಾರಿಗಾದ್ರು ಗೊತ್ತಾ? ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ ತಿಳಿಸಬೇಕಿತ್ತು. ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ ಕೊಡಿ ನಾನಾದರು ಫೋನ್ ಮಾಡಿ ಹೇಳ್ತೇನೆ’ ಎನ್ನುವ ಬರವಣಿಗೆಯಲ್ಲಿ ಇದೀಗ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Tags: dvsadananda gowdasullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಾಜಿ ಸಿಎಂ ಸದಾನಂದ ಗೌಡ ಭೂಮಿ ಮೇಲಿದ್ದಾರಾ..?

ಟೀಕೆಗಳ ಬೆನ್ನಲ್ಲೇ ಓಡೋಡಿ ಬರ್ತಿದ್ದಾರೆ ಡಿವಿ ಸದಾನಂದ ಗೌಡ ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In