• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್ ನೆಟ್ಟಾರು ಹಂತಕರು ಕೇರಳದವರಲ್ಲ… ಸುಳ್ಯ- ಬೆಳ್ಳಾರೆಯವರೇ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 5, 2022
in ಕರಾವಳಿ
0 0
0
ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್: ರಾಜ್ಯದಾದ್ಯಂತ ಭಾರಿ ಸದ್ದು ಮಾಡಿದ ಹಿಂದೂ ಪರ ಕಾರ್ಯಕರ್ತ, ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಸ್ವತಃ ಗೃಹ ಸಚಿವರೇ ಪೊಲೀಸರ ಈ ಹೇಳಿಕೆಯನ್ನು ಬಹಿರಂಗಪಡಿಸುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಏನಿದು ಟ್ವಿಸ್ಟ್‌?

ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದವರ ಸ್ಪಷ್ಟ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಅದನ್ನು ಇಂದು ಸ್ವತಃ  ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.  ಈ ಹಿಂದೆ ಹಂತಕರು ಕೆ.ಎಲ್ . ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ನ ಬೈಕ್ ಹೊಂದಿದ್ದರು. ಅವರು ಕೇರಳ ಮೂಲದವರು ಹತ್ಯೆಯ ಬಳಿಕ ಕೇರಳಕ್ಕೆ ಓಡಿ ಹೋಗಿ ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿತ್ತು. ಇದೀಗ ಪೊಲೀಸರು ನೀಡಿರುವ ವರದಿಯ ಪ್ರಕಾರ ಹಂತಕರೆಲ್ಲರು ಸುಳ್ಯ ಹಾಗೂ ಬೆಳ್ಳಾರೆಯವರೇ ಆಗಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.  

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಹಂತಕರು ಎಲ್ಲಿದ್ದಾರೆ?

ಸುಳ್ಯದವರೊಬ್ಬರು, ಬೆಳ್ಳಾರೆಯವರೊಬ್ಬರು ಈ ಕೃತ್ಯದಲ್ಲಿದ್ದಾರೆಂದು ತಿಳಿದು ಬಂದಿದೆ. ಸದ್ಯ ಅವರು ತಮ್ಮ ಮೊಬೈಲ್‌ ಗಳನ್ನು ಮನೆಯಲ್ಲಿಯೇ ಬಿಟ್ಟು ಕಣ್ಮರೆಯಾಗಿದ್ದಾರೆ. ಪೊಲೀಸರ ಕಣ್ಣಿಗೂ ಬೀಳದಂತೆ ಅಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಗಳ ಹೆಸರು, ಅವರು ಯಾರು ಎನ್ನುವುದು ಗೊತ್ತಾಗಿದೆ. ಅವರನ್ನು ಬಂಧಿಸುವುದೊಂದೇ ಬಾಕಿ. ಶೀಘ್ರದಲ್ಲೇ ಪೊಲೀಸ್ ಇಲಾಖೆ ಆ ಕೆಲಸ ಮಾಡುತ್ತದೆ ಎಂದು ಸಚಿವರು ಪ್ರಶ್ನೆಗೆ ಉತ್ತರಿಸಿದ್ದಾರೆ.

Tags: murdernettarPraveen
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In