• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್ ಹಂತಕರ ಹೆಡೆಮುರಿ ಕಟ್ಟಿದ ‘ಸಿಂಗಂ’ ಅಲೋಕ್ ಯಾರು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 13, 2022
in ಕರಾವಳಿ
0 0
0
ಪ್ರವೀಣ್ ಹಂತಕರ ಹೆಡೆಮುರಿ ಕಟ್ಟಿದ ‘ಸಿಂಗಂ’ ಅಲೋಕ್ ಯಾರು?
Share on FacebookShare on Twitter

ನ್ಯೂಸ್ ನಾಟೌಟ್ : ಖಡಕ್ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಹೆಸರು ಕೇಳಿದ್ರೆ ಸಾಕು ರೌಡಿಗಳು ನಿಂತ ಜಾಗದಲ್ಲೇ ಉಚ್ಛೆ ಹೊಯ್ಕೋತಾರೆ.

ಅಷ್ಟೊಂದು ಖಡಕ್‌ ಅಂಡ್ ಸ್ಟ್ರಿಕ್ಟ್‌ ಆಫೀಸರ್ ಎಡಿಜಿಪಿ ಅಲೋಕ್ ಕುಮಾರ್‌. ಇವ್ರು ಫೀಲ್ಡ್‌ಗೆ  ಇಳಿದ್ರೆ ಸಾಕು ಅದೆಂತಹ ಕೇಸ್ ಆದ್ರೂ ಅದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸದೆ ಬಿಡುವವರಲ್ಲ. ಇತ್ತೀಚಿಗೆ ಕರಾವಳಿಯಲ್ಲಿ ಮಸೂದ್, ಪ್ರವೀಣ್ ನೆಟ್ಟಾರ್, ಫಾಜಿಲ್ ಹತ್ಯೆಯಾಗುತ್ತಿದ್ದಂತೆ ಇಡೀ ಕರಾವಳಿಯ ಕಾನೂನು ಸುವ್ಯವಸ್ಥೆಯ ಟ್ರ್ಯಾಕ್ ಹಳಿ ತಪ್ಪಿ ಹೋಗಿತ್ತು. ಪೊಲೀಸರೂ ಕೂಡ ಏನು ಮಾಡಲಾಗದ ಸ್ಥಿತಿಯಲ್ಲಿದ್ದರು. ಈ ಸಮಯದಲ್ಲಿ ಸಿಎಂ ಬೊಮ್ಮಾಯಿ ಖುದ್ದಾಗಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕರಾವಳಿಯತ್ತ ಕಳುಹಿಸಿಕೊಟ್ಟಿದ್ದರು. ಅಲೋಕ್ ಬರುತ್ತಿದ್ದಂತೆ ಇಡೀ ಜಿಲ್ಲೆಯ ಪೊಲೀಸರಿಗೆ ದೈತ್ಯ ಶಕ್ತಿ ಬಂದಿತ್ತು. ಮೊದಲಾಗಿ ಸುಳ್ಯಕ್ಕೆ ಕಾಲಿಟ್ಟ ಎಡಿಜಿಪಿ ಇಲ್ಲೇ ಠಿಕಾಣಿ ಹೂಡಿದರು. ಅಧಿಕಾರಿಗಳೊಂದಿಗೆ ನಿರಂತರ ಸಭೆ ಮಾಡುತ್ತಲೇ ಇದ್ದರು. ಬೆಳ್ಳಾರೆ. ಸುಳ್ಯ, ಪುತ್ತೂರು, ಮಂಗಳೂರಿನಲ್ಲಿ ಹಂತಹಂತವಾಗಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಮಾತ್ರವಲ್ಲ ಪ್ರಕರಣದಲ್ಲಿ ಭಾಗಿಯಾಗಿದ್ದ ಒಬ್ಬೊಬ್ಬ ಹಂತಕರ ಬಗ್ಗೆ ಕ್ಷಿಪ್ರ ಮಾಹಿತಿ ಕಲೆ ಹಾಕಿಸಿದರು. ಆರೋಪಿಗಳು ಯಾರು, ಅವರ ವಿಳಾಸ, ಹೆಸರು ಎಲ್ಲವೋ ಆರಂಭದಲ್ಲಿಯೇ ಅವರಿಗೆ ಗೊತ್ತಾಗಿದೆ. ಆದರೆ ಆರೋಪಿಗಳನ್ನು ಹಿಡಿಯುವುದಕ್ಕೆ ಸಾಧ್ಯವಾಗಿರಲಿಲ್ಲ. ಇದಕ್ಕೆ ಕಾರಣ ಹಂತಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಿರಂತರ ತಿರುಗಾಟ ನಡೆಸುತ್ತಲೇ ಇದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕೊನೆಗೆ ಬ್ರಹ್ಮಾಸ್ತ್ರ ಪ್ರಯೋಗ

ಯಾವಾಗ ಹಂತಕರು ಶರಣಾಗುವುದಿಲ್ಲ ಅನ್ನುವುದು ಗೊತ್ತಾಯಿತೋ ಆಗ ಎಡಿಜಿಪಿ ಅಲೋಕ್ ತಮ್ಮ ರಣತಂತ್ರ ಬದಲಾಯಿಸಿದರು. ಅಪರೂಪದಲ್ಲಿ ಅಪರೂಪವಾದ ಆಸ್ತಿ ಮುಟ್ಟುಗೋಲು ಬ್ರಹ್ಮಾಸ್ತ್ರ ಪ್ರಯೋಗಿಸಿದರು. ಈ ತಂತ್ರಕ್ಕೆ ಫಲ ಲಭಿಸಿತು. ಮೂವರು ಹಂತಕರನ್ನು ಸುಲಭವಾಗಿ ವಶಕ್ಕೆ ತೆಗೆದುಕೊಳ್ಳಲಾಯಿತು. ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇ ಆದರೆ ಎಂತಹ ಕೇಸ್ ಆದ್ರೂ ಪೊಲೀಸ್ ಇಲಾಖೆ ಕರ್ನಾಟಕ ಪೊಲೀಸ್ ಭೇದಿಸಬಲ್ಲದು ಅನ್ನುವುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಮತ್ತೊಂದು ಬೇಕಿಲ್ಲ.

ಯಾರಿವರು ಅಲೋಕ್ ?

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್. ನಕ್ಸಲ್ ನಿಗ್ರಹ ದಳ, ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಕಲಬುರಗಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ ಒಳ್ಳೆಯ ಹೆಸರುಗಳಿಸಿದವರು. ಉತ್ತಮ ಹೆಸರಿನ ಜೊತೆ ಹಲವು ವಿವಾದಗಳನ್ನೂ ಮೈಮೇಲೆ ಎಳೆದುಕೊಂಡವರು. ಒಂದು ವರ್ಷದ ಅಮಾನತು ಶಿಕ್ಷೆಯನ್ನು ಎದುರಿಸಿದವರು.

ಅಲೋಕ್ ಕುಮಾರ್ ಬಿಹಾರ ಮೂಲದ ಸಹರಾ ಜಿಲ್ಲೆಯವರು. 1969 ಮಾರ್ಚ್ 8ರಂದು ಜನಿಸಿದ ಅವರು ಎಂಎ, ಎಂಬಿಎ ಪದವಿ ಪಡೆದಿದ್ದಾರೆ. 1994ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಐಪಿಎಸ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಕರ್ನಾಟಕದಲ್ಲಿ ಮೊದಲು ಕೆಲಸ ಆರಂಭಿಸಿದ ಅಲೋಕ್ ಕುಮಾರ್ ಬೆಳಗಾವಿಯಲ್ಲಿ ಎಎಸ್‌ಪಿಯಾಗಿ ಕಾರ್ಯ ಆರಂಭಿಸಿದರು. ಚಿತ್ರದುರ್ಗ, ಕಲಬುರಗಿ, ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದಾರೆ.

ನಕ್ಸಲ್ ದಾಳಿ ಹಿಮ್ಮಟ್ಟಿಸಿದ್ರು

ಅಲೋಕ್ ಕುಮಾರ್‌ರನ್ನು ನಕ್ಸಲ್ ನಿಗ್ರಹ ಪಡೆ ಮುಖ್ಯಸ್ಥರಾಗಿ ನೇಮಕ ಮಾಡಲಾಯಿತು. ಕುಕ್ಕೆ ಸುಬ್ರಮಣ್ಯ ಸಮೀಪದ ಅರಣ್ಯದಲ್ಲಿ ನಕ್ಸಲ್ ಟೆಂಟ್‌ಗಳ ಮೇಲೆ ದಾಳಿ ಮಾಡಿದ ಅಲೋಕ್ ಕುಮಾರ್ ನಕ್ಸಲರಿಂದ ಟಿಫನ್ ಬಾಕ್ಸ್ ಬಾಂಬ್, ಏಳು ಕಿಟ್ ಬ್ಯಾಗ್, ಬಂದೂಕು ವಶಪಡಿಸಿಕೊಂಡಿದ್ದರು. ಉಡುಪಿ ಭಾಗದಲ್ಲಿ ನಕ್ಸಲ್ ಹಾವಳಿಯನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು.

ಮತ್ತೆ ಬೆಂಗಳೂರಿಗೆ ವಾಪಸ್

ಅಲೋಕ್ ಕುಮಾರ್ ಕಾರ್ಯ ವೈಖರಿ ನೋಡಿದ ಸರ್ಕಾರ ಬೆಂಗಳೂರಿಗೆ ವಾಪಸ್ ಕರೆಸಿಕೊಂಡಿತು. ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ನೇಮಕ ಮಾಡಿತು. ಆಗ ರೌಡಿಗಳ ಪರೇಡ್, ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ ಅಲೋಕ್ ಕುಮಾರ್ ರೌಡಿಗಳನ್ನು ಮಟ್ಟಹಾಕಲು ದಿಟ್ಟಕ್ರಮಗಳನ್ನು ಕೈಗೊಂಡರು. ಈ ಮೂಲಕ ಪ್ರಸಿದ್ಧಿ ಪಡೆದರು.

ವಿವಾದಕ್ಕೂ ಸಿಕ್ಕಿದ್ರು

ಅಲೋಕ್ ಕುಮಾರ್‌ರನ್ನು ವಿವಾದಗಳು ಬಿಟ್ಟಿಲ್ಲ. ಒಂದಂಕಿ ಲಾಟರಿ ಹಗರಣದಲ್ಲಿ ಅವರ ಹೆಸರು ಕೇಳಿ ಬಂತು. ಸರ್ಕಾರ ಒಂದು ವರ್ಷಗಳ ಕಾಲ ಅವರನ್ನು ಅಮಾನತು ಮಾಡಿತು. ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕ ಬಳಿಕ ಕಲಬುರಗಿ ಐಜಿಪಿಯಾಗಿ ನೇಮಕಗೊಂಡರು. 2017ರಲ್ಲಿ ಬೆಳಗಾವಿ ಐಜಿಪಿಯಾಗಿ ನೇಮಕವಾದರು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿಸಿಬಿ ಆಯುಕ್ತರನ್ನಾಗಿ ನೇಮಿಸಲಾಯಿತು. ಬಳಿಕ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡರು.

Tags: 1994alok kumarbatchipsofficer
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಾತ್ರಿ ವೇಳೆ ರಾಷ್ಟ್ರ ಧ್ವಜ ಹಾರಿಸಬಹುದೇ?

ರಾತ್ರಿ ವೇಳೆ ರಾಷ್ಟ್ರ ಧ್ವಜ ಹಾರಿಸಬಹುದೇ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In