• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್ ನೆಟ್ಟಾರ್ ಪಾರ್ಥೀವ ಶರೀರದ ಮೆರವಣಿಗೆ ವೇಳೆ ನಳೀನ್ ಕಾರನ್ನು ಬಿಜೆಪಿ ಕಾರ್ಯಕರ್ತರು ಅಲುಗಾಡಿಸಿದ್ದು ಏಕೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 17, 2022
in ಕರಾವಳಿ
0 0
0
ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು
Share on FacebookShare on Twitter

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್‌ ಕಾರು ಜನರ ಮಧ್ಯೆ ಅಲುಗಾಡಿದ್ದೇಕೆ? ಅನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸ್ವತಃ ನಳಿನ್ ಕುಮಾರ್ ಕಟೀಲ್ ಒಟ್ಟಾರೆ ಘಟನೆಗೊಂದು ಹೊಸ ವ್ಯಾಖ್ಯಾನ ನೀಡಿದ್ದಾರೆ. ತಮ್ಮ ಕಾರು ಏಕೆ ಅಲುಗಾಡಿತು? ಎನ್ನುವುದಕ್ಕೆ ಸಮಜಾಯಿಷಿ ನೀಡಿದ್ದಾರೆ. ಅಷ್ಟಕ್ಕೂ ಬಿಜೆಪಿ ರಾಜ್ಯಾಧ್ಯಕ್ಷರು ಖಾಸಗಿ ಮಾಧ್ಯಮ ನಡೆಸಿದ ಸಂದರ್ಶನದಲ್ಲಿ ಏನು ಹೇಳಿದ್ರು ಅನ್ನುವುದನ್ನು ನೋಡೋಣ.

ಸಹಜ ಅಲ್ಲಾಡುವಿಕೆಯಷ್ಟೇ..!

ನನ್ನ ಕಾರು ಅಲ್ಲಾಡುವುದಕ್ಕೆ ನಿರ್ಧಿಷ್ಟ ಕಾರಣಗಳಿಲ್ಲ. ಏಕೆಂದರೆ ಅದು ಸಮೂಹದಲ್ಲಿ ಬಂದ ಆಕ್ರೋಶ. ಕಾರ್ಯಕರ್ತರು ಅಂದು ಪ್ರವೀಣ್ ಹತ್ಯೆಯಿಂದ ತೀವ್ರವಾಗಿ ನೊಂದಿದ್ದರು. ಈ ಹಿನ್ನೆಲೆಯಲ್ಲಿ ಕೋಪದಿಂದ ಹಾಗೆ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮುಂದುವರಿದು ಮಾತನಾಡಿದ ಅವರು, ಮೊನ್ನೆಯ ಕಾರು ಅಲುಗಾಡಿದ ಹಾಗೂ ಪಂಕ್ಚರ್ ಆದ ವಿಚಾರಕ್ಕೆ ಪ್ರತ್ಯೇಕವಾಗಿ ರಾಜಕೀಯ ಬಣ್ಣವನ್ನು ಕಲ್ಪಿಸಬೇಕಿಲ್ಲ. ಆ ಸಮಯದಲ್ಲಿ ಅದು ಆಗಬೇಕಿತ್ತು ನಡೆದು ಹೋಯಿತು. ಅದು ಸಹಜ ಕೂಡ ಆಗಿತ್ತು. ನನಗೊಬ್ಬನಿಗೆ ಅಲ್ಲ ನನ್ನ ಜತೆ ಇದ್ದ ಇನ್ನೂ ಮೂರು ವಾಹನಗಳಲ್ಲಿದ್ದವರಿಗೂ ಆಗಿತ್ತು. ಅದೇ ಕಾರಣದಿಂದ ನನ್ನ ಮೇಲೆ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ನನ್ನ ಬದಲಾವಣೆಗೆ ಹೇಳುತ್ತಿದ್ದಾರೆ ಅನ್ನುವುದು ಸುಳ್ಳು. ಆ ತರಹದ ಯಾವುದೇ ಭಾವನೆ ಕರಾವಳಿಯಲ್ಲಿ ಇಲ್ಲ ಅನ್ನುವುದನ್ನು ಸ್ಪಷ್ಟಪಡುತ್ತೇನೆ. ಇನ್ನು ರಾಜ್ಯಾಧ್ಯಕ್ಷರ ಬದಲಾವಣೆ ನಮ್ಮ ಪಕ್ಷದ ನಿಯಮ, ಪ್ರತಿ ಮೂರು ವರ್ಷಕ್ಕೊಮ್ಮೆ ಬದಲಾವಣೆ ನಡೆಯುತ್ತದೆ. ಈ ಸಲವೂ ಅದು ಆಗುತ್ತದೆ. ಅದರಲ್ಲಿ ಹೊಸತ್ತೇನಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಪಾರ್ಥೀವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲ ಕಾರನ್ನು ಜೋರಾಗಿ ಅಲುಗಾಡಿಸಿ ಟೈರ್ ಪಂಕ್ಚರ್ ಮಾಡಿದ್ದರು. ಹಿಂದೂ ಕಾರ್ಯಕರ್ತರ ಸರಣಿ ಸಾವನ್ನು ಸರಕಾರ ಹಾಗೂ ಜನನಾಯಕರು ತಡೆಯುತ್ತಿಲ್ಲ ಅನ್ನುವ ಸಿಟ್ಟಿನಿಂದ ಕಾರ್ಯಕರ್ತರು ಈ ರೀತಿಯಲ್ಲಿ ಅಸಮಾಧಾನ ಹೊರಹಾಕಿದ್ದರು.

Tags: bjppresidentstate
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
‘ಅಣ್ಣ ಈ ವಿಳಾಸ ಎಲ್ಲಿ?’ ಎಂದವನ ಎತ್ತಾಕ್ಕೊಂಡು ಹೋದ ಪುತ್ತೂರು ಪೊಲೀಸರು

‘ಅಣ್ಣ ಈ ವಿಳಾಸ ಎಲ್ಲಿ?’ ಎಂದವನ ಎತ್ತಾಕ್ಕೊಂಡು ಹೋದ ಪುತ್ತೂರು ಪೊಲೀಸರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In