• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನ ಬ್ಯಾಂಕಿಗೆ ರಜೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 26, 2022
in Uncategorized
0 0
0
ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನ ಬ್ಯಾಂಕಿಗೆ ರಜೆ
Share on FacebookShare on Twitter

ನ್ಯೂಸ್ ನಾಟೌಟ್ :  ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ.

ಬ್ಯಾಂಕುಗಳಿಗೆ ಸಂಬಂಧಿಸಿ ಆರ್ ಬಿಐ ಪ್ರತಿ ತಿಂಗಳು ಹಾಲಿ ಡೇ ಲಿಸ್ಟ್ ಬಿಡುಗಡೆ ಮಾಡುತ್ತದೆ. ಬ್ಯಾಂಕಿಗೆ ರಜೆಯಿರುವ ದಿನ ಆನ್ ಲೈನ್ ವಹಿವಾಟಿಗೆ ಹಾಗೂ ಎಟಿಎಂ ವ್ಯವಹಾರಗಳಿಗೆ ಯಾವುದೇ ತೊಂದರೆ ಇರೋದಿಲ್ಲ. ಆದ್ರೆ ಬ್ಯಾಂಕಿಗೆ ಹೋಗಿ ಮಾಡುವ ಯಾವುದಾದ್ರೂ ಕೆಲಸವಿದ್ರೆ ಮಾತ್ರ ರಜಾಪಟ್ಟಿ ಗಮನಿಸಿ ಹೋಗೋದು ಉತ್ತಮ. ಅಂದ ಹಾಗೇ ಎಲ್ಲ ಹಬ್ಬಗಳಿಗೆ ನೀಡುವ ರಜೆಗಳು ಎಲ್ಲ ರಾಜ್ಯಗಳು ಅಥವಾ ಪ್ರದೇಶಗಳಲ್ಲಿರುವ ಬ್ಯಾಂಕುಗಳಿಗೆ ಅನ್ವಯಿಸೋದಿಲ್ಲ. ಆಯಾ ಪ್ರಾದೇಶಿಕ ಆಚರಣೆ ಅಥವಾ ಹಬ್ಬಗಳಿಗೆ ಅನುಗುಣವಾಗಿ ಅನ್ವಯಿಸುತ್ತವೆ. ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ದೇಶಾದ್ಯಂತ ಎಲ್ಲ ಬ್ಯಾಂಕುಗಳಿಗೆ ರಜೆಯಿರುತ್ತದೆ. ಮುಂದಿನ ತಿಂಗಳು ಬ್ಯಾಂಕಿಗೆ ಹೋಗುವ ಪ್ಲ್ಯಾನ್ ಇರೋರು ತಪ್ಪದೇ ಈ ಹಾಲಿ ಡೇ ಲಿಸ್ಟ್ ನೋಡಿಕೊಂಡು ಹೋಗೋದು ಒಳ್ಳೆಯದು. ಇಲ್ಲವಾದ್ರೆ ನೀವು ಅಂದುಕೊಂಡ ಕೆಲಸ ಆ ದಿನ ಪೂರ್ಣಗೊಳ್ಳದೆ ಇರಬಹುದು. ಇದ್ರಿಂದ ನಿಮ್ಮ ಸಮಯ ಹಾಗೂ ಶ್ರಮ ಎರಡೂ ವ್ಯರ್ಥವಾಗುತ್ತದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಸೆಪ್ಟೆಂಬರ್ ತಿಂಗಳ ರಜೆ
  • ಸೆಪ್ಟೆಂಬರ್ 1: ಗಣೇಶ ಚತುರ್ಥಿ ಹಬ್ಬದ ಎರಡನೇ ದಿನದ ಆಚರಣೆ ಹಿನ್ನೆಲೆಯಲ್ಲಿ ಪಣಜಿಯಲ್ಲಿ ಬ್ಯಾಂಕಿಗೆ ರಜೆ
  • ಸೆಪ್ಟೆಂಬರ್ 4: ಭಾನುವಾರ
  • ಸೆಪ್ಟೆಂಬರ್ 6: ಕರ್ಮ ಪೂಜೆ ಆಚರಣೆ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಬ್ಯಾಂಕುಗಳಿಗೆ ರಜೆ.
  • ಸೆಪ್ಟೆಂಬರ್ 7: ಮೊದಲ ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೊಚ್ಚಿ ಹಾಗೂ ತಿರುವನಂತಪುರಂನಲ್ಲಿ ಬ್ಯಾಂಕುಗಳಿಗೆ ರಜೆ.
  • ಸೆಪ್ಟೆಂಬರ್ 8: ತಿರುಓಣಂ ಹಿನ್ನೆಲೆಯಲ್ಲಿ ಕೊಚ್ಚಿ ಹಾಗೂ ತಿರುವನಂತಪುರಂನಲ್ಲಿ ಬ್ಯಾಂಕುಗಳಿಗೆ ರಜೆ.
  • ಸೆಪ್ಟೆಂಬರ್ 9: ಇಂದ್ರಜಾತ್ರ ಹಿನ್ನೆಲೆಯಲ್ಲಿ ಗ್ಯಾಂಗ್ಟಕ್ ನಲ್ಲಿ  ಬ್ಯಾಂಕುಗಳಿಗೆ ರಜೆ.
  • ಸೆಪ್ಟೆಂಬರ್ 10: ಶ್ರೀನಾರಾಯಣ ಗುರು ಜಯಂತಿ ಹಿನ್ನೆಲೆಯಲ್ಲಿ ಕೊಚ್ಚಿ ಹಾಗೂ ತಿರುವನಂತಪುರಂನಲ್ಲಿ ಬ್ಯಾಂಕುಗಳಿಗೆ ರಜೆ. ಎರಡನೇ ಶನಿವಾರವಾದ ಕಾರಣ ದೇಶದ ಇತರ ಭಾಗಗಳಲ್ಲೂ ರಜೆ.
  • ಸೆಪ್ಟೆಂಬರ್ 11: ಭಾನುವಾರ
  • ಸೆಪ್ಟೆಂಬರ್ 18: ಭಾನುವಾರ
  • ಸೆಪ್ಟೆಂಬರ್ 21: ಶ್ರೀನಾರಾಯಣ ಗುರು ಸಮಾಧಿ ದಿನದ ಹಿನ್ನೆಲೆಯಲ್ಲಿ ಕೊಚ್ಚಿ ಹಾಗೂ ತಿರುವನಂತಪುರಂನಲ್ಲಿ ರಜೆ
  • ಸೆಪ್ಟೆಂಬರ್ 24: ನಾಲ್ಕನೇ ಶನಿವಾರ
  • ಸೆಪ್ಟೆಂಬರ್ 25: ಭಾನುವಾರ
  • ಸೆಪ್ಟೆಂಬರ್ 26: ನವರಾತ್ರಿ ಸ್ಥಾಪನ ಹಿನ್ನೆಲೆಯಲ್ಲಿ ಇಂಫಾಲ್ ಹಾಗೂ ಜೈಪುರದಲ್ಲಿ ಬ್ಯಾಂಕುಗಳಿಗೆ ರಜೆ.
Tags: 13 dayseptember 2022
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಿಕ್ಷಾದಲ್ಲಿ  ತೆರಳುತ್ತಿದ್ದ ಮಹಿಳೆಗೆ ಕಿರುಕುಳ: ಓರ್ವನ ಬಂಧನ

ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In