• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಯ ಹುಟ್ಟಿಸುವ ಉದ್ದೇಶದಿಂದಲೇ ಪ್ರವೀಣ್ ನೆಟ್ಟಾರ್ ಹತ್ಯೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 7, 2022
in ಕರಾವಳಿ
0 0
0
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರು ನಿರೀಕ್ಷಣಾ ಮಂದಿರಕ್ಕೆ
Share on FacebookShare on Twitter

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇದೀಗ ಮಿಂಚಿನ ದಾಳಿ ನಡೆಸುತ್ತಿದೆ.

ಸುಳ್ಯ, ಪುತ್ತೂರು, ಉಪ್ಪಿನಂಗಡಿ ಭಾಗದ ಪಿಎಫ್‌ಐ ಹಾಗೂ ಎಸ್ ಡಿಪಿಐ ಸಂಘಟನೆಗಳ ನಾಯಕರ ಮನೆ ಮೇಲೆ ದಾಳಿ ಮಾಡಿರುವ ಎನ್ ಐಎ ತಂಡ ಮಹತ್ವದ ಮಾಹಿತಿ ಕಲೆ ಹಾಕಿದೆ. ಒಂದು ವರ್ಗದ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿದೆ ಎನ್ನುವುದು ತನಿಖೆಯಲ್ಲಿ ಬಯಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

‘ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳು ಪಾಪ್ಯುಲರ್‌ ಫ್ರಂಟ್ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಸಮಾಜದ ಒಂದು ವರ್ಗದವರಲ್ಲಿ ಭಯ ಉಂಟು
ಮಾಡುವ ಉದ್ದೇಶದಿಂದಲೇ ಯೋಜನೆ ರೂಪಿಸಿ ಪ್ರವೀಣ್‌ ನೆಟ್ಟಾರು ಅವರ ಈ ಹತ್ಯೆ ನಡೆಸಿದ್ದಾರೆ. ಈ ಹತ್ಯೆ ಭಾರಿ ಸಂಚಿನ ಭಾಗ’ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಪಿಗಳ ಮನೆಯ ಪರಿಸರದಲ್ಲಿ ಹಾಗೂ ಶಂಕಿತರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಕೆಲವೊಂದು ಡಿಜಿಟಲ್‌ ಸಾಧನಗಳು, ಸುಧಾರಿತ ಶಸ್ತ್ರಾಸ್ತ್ರಗಳು\ ಹಳೆಯ ಶಸ್ತ್ರಾಸ್ತ್ರಗಳು, ನಗದು, ಆರೋಪಗಳಿಗೆ ಪೂರಕವಾದ ದಾಖಲೆಗಳು, ಕರಪತ್ರ ಗಳು ಹಾಗೂ ಕೆಲವೊಂದು ಬರಹಗಳಿದ್ದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ತನಿಖೆ ಮುಂದುವರಿಯಲಿದೆ’ ಎಂದು ಎನ್‌ಐಎ ತಿಳಿಸಿದೆ.

Tags: murder caseniapraveen nettar
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಳೆಯಿಂದ ನಾಲ್ಕು ದಿನ ದ.ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್

ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In