ಪ್ರಧಾನಿ ಮೋದಿ ಸಹೋದರ ಚೆನ್ನೈ ಆಸ್ಪತ್ರೆಗೆ ದಾಖಲು!
ನ್ಯೂಸ್‌ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಿಡ್ನಿ ಸಂಬಂಧಿಸಿದ ಕಾಯಿಲೆಯಿಂದ...
ನ್ಯೂಸ್‌ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಿಡ್ನಿ ಸಂಬಂಧಿಸಿದ ಕಾಯಿಲೆಯಿಂದ...
ನ್ಯೂಸ್‌ನಾಟೌಟ್: ಜಮ್ಮು- ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗ್ಗೆ ಓರ್ವ ಉಗ್ರ ಹತನಾಗಿದ್ದಾನೆ. ಆವಂತಿಪೋರಾದಲ್ಲಿ ಭದ್ರತಾ ಪಡೆಗಳು ಉಗ್ರರ...
ನ್ಯೂಸ್ ನಾಟೌಟ್ : ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆಯನ್ನು ಫೆ.28 ಮಂಗಳವಾರದಂದು ಆಚರಿಸಲಾಯಿತು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು...
ನ್ಯೂಸ್ ನಾಟೌಟ್: ವಿಧಾನಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಕೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳ ಪ್ರಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ ಬೇಟೆಗಾಗಿ ನಾನಾ ರೀತಿಯ ಸರ್ಕಸ್‌ಗಳನ್ನು...
ನ್ಯೂಸ್ ನಾಟೌಟ್: ವಲಯ ಮಟ್ಟದ ಅಂತರ್ ಕಾಲೇಜು “ಯುವ ಸಂಭ್ರಮ”ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಲಯ...
ನ್ಯೂಸ್ ನಾಟೌಟ್: ಏಳನೇ ವೇತನ ಆಯೋಗ ಜಾರಿಯ ಜೊತೆಗೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಕುರಿತು ಬಜೆಟ್ ನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿ ಜಾರಿಗೊಳಿಸದಿರುವುದನ್ನು ಖಂಡಿಸಿ...
ನ್ಯೂಸ್‌ನಾಟೌಟ್: ಮಂಗಳೂರಿನ ಚಿತ್ರಾಪುರ ಬೀಚ್‌ನಲ್ಲಿ ಭಾನುವಾರ ಗಾಂಜಾ ಸೇವಿಸಿ ರಿಕ್ಷಾ ಚಾಲಕ ರಿಕ್ಷಾ ಚಾಲಕ ಸುನೀಲ್ ಎಂಬವರಿಗೆ ತಲವಾರು ದಾಳಿ ನಡೆಸಿ, ರಿಕ್ಷಾವನ್ನು ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...
ನ್ಯೂಸ್‌ನಾಟೌಟ್: ಉಪ್ಪಿನಂಗಡಿ ಸಹಸ್ರಲಿಂಗೇಶ್ವರನ ಸಾನಿಧ್ಯ ಸಂಗಮ ಕ್ಷೇತ್ರವಾಗಿದ್ದು, ಮೋಕ್ಷ ಧಾಮವೂ ಹೌದು. ಮುಂಬರುವ ದಿನಗಳಲ್ಲಿ ಈ ಕ್ಷೇತ್ರ ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ. ಇದಕ್ಕಾಗಿ ಕಿಂಡಿ ಅಣೆಕಟ್ಟು, ವಾಕ್...
ನ್ಯೂಸ್ ನಾಟೌಟ್:ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬಿ.ಸಿ.ರೋಡಿನ ಹೃದಯಭಾಗದಲ್ಲಿ ಸಂಭವಿಸಿದೆ.ಅಲ್ಲಿರುವ ಸೊತ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್...
ನ್ಯೂಸ್‌ನಾಟೌಟ್: ತೋಟದ ಕೆಲಸಕ್ಕೆ ಬಂದಿದ್ದ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ತೋಟದ ಮಾಲಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಸೋಮವಾರ...
© 2021 Newsnotout | Website Developed By serverhug.
© 2021 Newsnotout | Website Developed By serverhug.