ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ಸುಳ್ಯದಲ್ಲಿಯೇ ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿ ಏಕೆ ಆಗುತ್ತಿಲ್ಲ?

ಪ್ರವೀಣ್ ಹತ್ಯೆ ಪ್ರಕರಣ: ಸುಳ್ಯ ಪಿಎಫ್ಐ ಕಚೇರಿಯಲ್ಲಿ ಮಹಜರು

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ತುಳು ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಸಿಡಿದ ಉಪ್ಪಿನಂಗಡಿ ವಿದ್ಯಾರ್ಥಿಗಳು

ನ್ಯೂಸ್ ನಾಟೌಟ್: ತುಳು ಭಾಷೆಯ ಬಗ್ಗೆ ಕಾಲೇಜಿನ ಪ್ರಾಚಾರ್ಯರೊಬ್ಬರು ಕೀಳಾಗಿ ಮಾತನಾಡಿದ್ದಾರೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಳೆ ದ ಆ.5 ಮತ್ತು ಆ.8ರಂದು...

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಸಮೀಕ್ಷೆ ವರದಿ

ಬಿಜೆಪಿಗೆ ಪರ್ಯಾಯವಾಗಿ ಹಿಂದೂಗಳ ಪ್ರತ್ಯೇಕ ಪಕ್ಷ ಬೇಕಾ? ಬೇಡ್ವಾ?

ನ್ಯೂಸ್ ನಾಟೌಟ್: ಶಿವಮೊಗ್ಗದಲ್ಲಿ ಹರ್ಷ, ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಳಿಕ ಬಹುತೇಕ ಹಿಂದೂಗಳಿಗೆ ಬಿಜೆಪಿ ಮೇಲಿನ ನಂಬಿಕೆಯೇ ಕಳೆದು ಹೋಗಿದೆ. ಕೇಂದ್ರದಲ್ಲೂ ಬಿಜೆಪಿ,...

ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಪ್ರವೀಣ್ ಹತ್ಯೆಗೆ ನಡೆದಿತ್ತು ಎರಡು ಸಲ ವಿಫಲ ಪ್ರಯತ್ನ..!

ನ್ಯೂಸ್ ನಾಟೌಟ್: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಪಟ್ಟಂತೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಆರೋಪಿಗಳು ಯಾವ ರೀತಿಯಲ್ಲಿ ಪ್ರವೀಣ್ ಹತ್ಯೆಗೆ ಸ್ಕೆಚ್ ಮಾಡಿದ್ದರು ಅನ್ನುವ ಸತ್ಯ ಇದೀಗ ಬಯಲಾಗಿದೆ....

ಮಂಗಳೂರು: ಕೋವಿಡ್ -19 ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಕಡ್ಡಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಿದ್ದ ನಿರ್ಬಂಧ ವಾಪಸ್

ನ್ಯೂಸ್ ನಾಟೌಟ್ : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಸೋಮವಾರದಿಂದ ಎಲ್ಲಾ ಅಂಗಡಿ, ವ್ಯವಹಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ...

ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಪ್ರವೀಣ್ ನೆಟ್ಟಾರ್‌ ಹತ್ಯೆ ಪ್ರಕರಣ: ಮತ್ತಿಬ್ಬರು ಪೊಲೀಸ್ ಬಲೆಗೆ

ನ್ಯೂಸ್ ನಾಟೌಟ್ : ಹಿಂದೂ ನಾಯಕ ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳ್ಳಾರೆ...

ಯಕ್ಷಗಾನ ಕಲಿಕಾ ಆಸಕ್ತರಿಗೆ ತರಬೇತಿ ಆಹ್ವಾನ

ಯಕ್ಷಗಾನ ಕಲಿಕಾ ಆಸಕ್ತರಿಗೆ ತರಬೇತಿ ಆಹ್ವಾನ

ನ್ಯೂಸ್ ನಾಟೌಟ್: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ನ  ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆಗೊಂಡಿದೆ. ತರಬೇತಿಯನ್ನು ಯಕ್ಷ ನಂದನ ಕಲಾಸಂಘದ ಸಂಚಾಲಕ ಭಾಸ್ಕರ್...

ಮುಸ್ಲಿಂಮರಿಲ್ಲದ ಊರಲ್ಲಿ ಹಿಂದೂಗಳಿಂದಲೇ ಮೊಹರಂ

ಮುಸ್ಲಿಂಮರಿಲ್ಲದ ಊರಲ್ಲಿ ಹಿಂದೂಗಳಿಂದಲೇ ಮೊಹರಂ

ನ್ಯೂಸ್ ನಾಟೌಟ್: ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಮನೆಗಳಿಲ್ಲ. ಆದರೆ ಇಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿಕೊಂಡು ಬಂದಿದ್ದಾರೆ. ಮಾತ್ರವಲ್ಲ ಸರ್ವಧರ್ಮದ ಸಾಮರಸ್ಯಕ್ಕೆ ಈ ಊರು...

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಕರೆ

ನ್ಯೂಸ್ ನಾಟೌಟ್‌: ಹಿಂದೂ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ ಇದೀಗ ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ದುಷ್ಕರ್ಮಿಗಳು ದೂರವಾಣಿ ಮೂಲಕ ಕೊಲೆ...

ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ನ್ಯೂಸ್ ನಾಟೌಟ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಶನಿವಾರ ಸಂಜೆ...

Page 215 of 437 1 214 215 216 437

Welcome Back!

Login to your account below

Retrieve your password

Please enter your username or email address to reset your password.