ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ಕೊಡಗು ದುರಂತದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಹಂಚಿಕೆ

ಕೊಡಗು ದುರಂತದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಹಂಚಿಕೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 2018ರ ಆಗಸ್ಟ್ ನಲ್ಲಿ ಸುರಿದ ಭಾರಿ ಮಳೆಯಿಂದ ನೆಲೆ ಕಳೆದುಕೊಂಡು ಮನೆ ಹಸ್ತಾಂತರಕ್ಕೆ ಬಾಕಿ ಇದ್ದ 75 ಕುಟುಂಬಗಳಿಗೆ ಪ್ರಾದೇಶಿಕ ಸಾರಿಗೆ...

ಮಾ.28 ರಿಂದ ಎಸ್‌ ಎಸ್ ಎಲ್ ಸಿ ಪರೀಕ್ಷೆ, ಹಿಜಾಬ್ ಧರಿಸಿದವರಿಗೆ ಪರೀಕ್ಷೆ ಇಲ್ಲ

ಉಪ್ಪಿನಂಗಡಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು

ನ್ಯೂಸ್ ನಾಟೌಟ್: ನ್ಯಾಯಾಲಯದ ತೀರ್ಪನ್ನು ಮೀರಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿ ಪ್ರವೇಶಿಸಿದ 6 ಮಂದಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಹಿಜಾಬ್ ಧರಿಸಿಕೊಂಡು...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಪೆರಾಜೆ: 9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆ ಪೆರಾಜೆ ಗ್ರಾಮದಿಂದ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ. ಕಾಣೆಯಾದ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ಎನ್ನಲಾಗಿದೆ. ಆಕೆ ಮೇ28 ರಿಂದ...

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ನಾಯಿಂಡ ಮೋನೆ ಪೊಲೀಸ್ ಅಂದವರು ಅಂದರ್..!

ನ್ಯೂಸ್ ನಾಟೌಟ್ : ಪೊಲೀಸರನ್ನು ನಾಯಿಂಡ ಮೋನೆ ಎಂದು ನಿಂದಿಸಿದ್ದ 6 ಮಂದಿ SDPI ಕಾರ್ಯಕರ್ತರನ್ನು ಮಂಗಳೂರಿನ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕೂರಿಸಿದ್ದಾರೆ. ನೌಶಾದ್, ಹೈದರಾಲಿ...

ಯುಪಿಎಸ್ ಸಿ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿ ‘ಧೀ ಅಕಾಡೆಮಿ’

ಯುಪಿಎಸ್ ಸಿ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿ ‘ಧೀ ಅಕಾಡೆಮಿ’

ನ್ಯೂಸ್ ನಾಟೌಟ್: ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯುಪಿಎಸ್ ಸಿ ನಲ್ಲಿ ಭವ್ಯ ಭವಿಷ್ಯದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನೂತನವಾಗಿ...

ಸ್ವಾಮಿ ಕೊರಗಜ್ಜನ ಚಲನಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುಳ್ಯದ ತುಷಾರ್ ಗೌಡ

ಸ್ವಾಮಿ ಕೊರಗಜ್ಜನ ಚಲನಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುಳ್ಯದ ತುಷಾರ್ ಗೌಡ

ನ್ಯೂಸ್ ನಾಟೌಟ್: ಡ್ರಾಮಾ ಜೂನಿಯರ್‌ ಖ್ಯಾತಿಯ ತುಷಾರ್ ಗೌಡ ಹೊಸ ಕನ್ನಡ -ತುಳು ಸಿನಿಮಾದಲ್ಲಿ ಬಣ್ಣ ಹಚ್ಚಲು ಸಿದ್ಧವಾಗಿದ್ದಾರೆ. ತುಳು ನಾಡಿನ ಜನರ ಆರಾಧ್ಯ ದೈವವಾಗಿರುವ ಸ್ವಾಮಿ...

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

UPSC ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 27 ಜನ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ)ದ 2021ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶೃತಿ ಶರ್ಮಾ ಮೊದಲ ಶ್ರೇಯಾಂಕ ಪಡೆದಿದ್ದಾರೆ. ಅಂಕಿತಾ ಅಗರ್ವಾಲ್, ಗಾಮಿನಿ ಸಿಂಗ್ಲಾ ಕ್ರಮವಾಗಿ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ವರ ಫೋಟೋಗ್ರಾಫರ್ ಕರೆತರಲಿಲ್ಲ ಎಂದು ಮದುವೆ ನಿಲ್ಲಿಸಿದ ವಧು..!

ನ್ಯೂಸ್ ನಾಟೌಟ್: ಮದುವೆ ಸಂಭ್ರಮದಲ್ಲಿದ್ದ ವರನಿಗೆ ವಧು ಮದುವೆ ಮಂಟಪದಲ್ಲಿ ಬೆವರಿಳಿಸಿದ ಘಟನೆ ನಡೆದಿದೆ. ವರ ಪೋಟೊಗ್ರಾಫರ್ ಕರೆತರಲಿಲ್ಲ ಎಂದು ವಧು ಮದುವೆಯನ್ನೇ ನಿಲ್ಲಿಸಿದ ಸುದ್ದಿ ವೈರಲ್ ಆಗಿದೆ....

ಕಲ್ಲುಗುಂಡಿಯ ಹಿರಿಯ ಯಕ್ಷಗಾನ ಕಲಾವಿದರಿಗೆ ಯಕ್ಷ ಧ್ರುವ ಗೌರವ

ಕಲ್ಲುಗುಂಡಿಯ ಹಿರಿಯ ಯಕ್ಷಗಾನ ಕಲಾವಿದರಿಗೆ ಯಕ್ಷ ಧ್ರುವ ಗೌರವ

ನ್ಯೂಸ್ ನಾಟೌಟ್: ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಇತ್ತೀಚೆಗೆ ನಡೆದ 'ಪಟ್ಲ ಸಂಭ್ರಮ' ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕಲ್ಲುಗುಂಡಿಯ ಕೊರಗಪ್ಪ ಮಣಿಯಾಣಿಯವರಿಗೆ ಯಕ್ಷ ಧ್ರುವ ಪ್ರಶಸ್ತಿ...

Page 261 of 437 1 260 261 262 437

Welcome Back!

Login to your account below

Retrieve your password

Please enter your username or email address to reset your password.