ಶೇನ್ ವಾರ್ನ್ ಸಾವಿನಲ್ಲಿ ಶಂಕೆ ಇಲ್ಲ: ಥಾಯ್ಲೆಂಡ್ ಪೊಲೀಸರ ಸ್ಪಷ್ಟನೆ
ಕೋ ಸೆಮೈನ್: ಥಾಯ್ ಹಾಲಿಡೇ ಐಲ್ಯಾಂಡ್ ಬಂಗಲೆಯಲ್ಲಿ ಸಂಭವಿಸಿದ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಅವರ ಸಾವಿನಲ್ಲಿ ಯಾವುದೇ ಶಂಕೆಗಳಿಲ್ಲ. ಹಿಂಸಾಕೃತ್ಯದಿಂದ ಸಾವು ಸಂಭವಿಸಿಲ್ಲ ಎಂದು ಸ್ಥಳೀಯ...
ಕೋ ಸೆಮೈನ್: ಥಾಯ್ ಹಾಲಿಡೇ ಐಲ್ಯಾಂಡ್ ಬಂಗಲೆಯಲ್ಲಿ ಸಂಭವಿಸಿದ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಅವರ ಸಾವಿನಲ್ಲಿ ಯಾವುದೇ ಶಂಕೆಗಳಿಲ್ಲ. ಹಿಂಸಾಕೃತ್ಯದಿಂದ ಸಾವು ಸಂಭವಿಸಿಲ್ಲ ಎಂದು ಸ್ಥಳೀಯ...
ಮಾಸ್ಕೊ: ಉಕ್ರೇನ್ ನ ಮಾರಿಯುಪೋಲ್ ಮತ್ತು ವೋಲ್ನೋವಾಖಾ ಪ್ರದೇಶದಲ್ಲಿ ರಷ್ಯಾ ಸೇನೆ ಇಂದು ಬೆಳಗ್ಗೆ ಕದನ ವಿರಾಮ ಘೋಷಿಸಿದೆ. ಈ ಮೂಲಕ ಮಾನವೀಯ ಪರಿಹಾರ ಕಾರ್ಯ ಕೈಗೊಳ್ಳಲು...
ಸಿಡ್ನಿ: ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಥಾಯ್ಲೆಂಡ್ ನ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ...
ಬೆಂಗಳೂರು: ಕೊಡಗು ಜಿಲ್ಲೆ, ಸುಳ್ಯ ತಾಲೂಕಿನ ಅರೆಭಾಷೆ ಮಾತನಾಡುವ ಜನರಿಗೆ ಸಿಹಿ ಸುದ್ದಿ ಪ್ರಕಟಗೊಂಡಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದ ಇಂದು ಮಂಡಿಸಿದ ಬಜೆಟ್ ನಲ್ಲಿ...
ಬೆಂಗಳೂರು: ರಾಜ್ಯ ಸರಕಾರ ಬಜೆಟ್ ಮಂಡನೆ ಮಾಡಿದ್ದು ಈ ಸಲ ಕರಾವಳಿಯ ಭಾಷೆ, ಸಂಸ್ಕೃತಿಗೆ ಹೆಚ್ಚಿನ ಮನ್ನಣೆ ನೀಡಲಾಗಿದೆ. ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ....
ಹುಣಸೂರು: ಮೂರು ದಿನಗಳ ಹಿಂದೆ ಬೆಳಗ್ಗೆ ಸಂಪಾಜೆಯಲ್ಲಿ ವಾಕಿಂಗ್ ಹೋಗುತ್ತಿದ್ದ ಸರೋಜ್ ಕುಮಾರ್ ಎಂಬ ವ್ಯಕ್ತಿಗೆ ಗುದ್ದಿ ಸಾವಿಗೆ ಕಾರಣನಾಗಿ ಪರಾರಿಯಾಗಿದ್ದ ಲಾರಿ ಚಾಲಕನನ್ನು ಸುಳ್ಯ ಪೊಲೀಸರು...
ಗೂನಡ್ಕ: ಇಲ್ಲಿನ ದರ್ಕಾಸ್ ನಲ್ಲಿ ತೋಟಕ್ಕೆ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಘಟನೆ ವರದಿಯಾಗಿದೆ. ಗೂನಡ್ಕ ದರ್ಕಾಸ್ ನಲ್ಲಿ ಸಂಪಾಜೆ ಗ್ರಾಮ ಪಂಚಾಯತಿ...
ಸುಳ್ಯ: ಜನರ ಸೇವೆಯೇ ಜನಾರ್ದನ ಸೇವೆ ,ನಾವು ಇನ್ನೊಬ್ಬರಿಗೆ ಒಳಿತು ಮಾಡಬೇಕು.ಅದು ದೇವರಿಗೆ ತಲುಪುತ್ತದೆ ಎಂದು ಅಜ್ಜಾವರ ದೇವರ ಕಳಿಯ ಚೈತನ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ...
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಬಾಹ್ಯಾಕಾಶ ಕ್ಷೇತ್ರದ ಮೇಲೆ ಕೂಡ ಪ್ರಭಾವ ಬೀರಿದೆ. ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದಕ್ಕಾಗಿ ರಷ್ಯಾದ ಮೇಲೆ ಯುಎಸ್ಎ, ಯುಕೆ...
ಚಿಕ್ಕಮಗಳೂರು: ಆನೆ ದಾಳಿಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದಿದ್ದ ಬೆಳೆ ಮಣ್ಣುಪಾಲಾಗಿದೆ. ಇನ್ನುಳಿದಿದ್ದನ್ನು ಕಾಪಾಡೋದೆ ದೊಡ್ಡ ತಲೆನೋವಾಗಿದೆ. ಬೆಂಕಿ ಹಾಕಿದ್ರೂ ನೋ ಯೂಸ್.. ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ರು ಡೋಂಟ್...
© 2021 Newsnotout | Website Developed By serverhug.
© 2021 Newsnotout | Website Developed By serverhug.