ಅರಂತೋಡು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಸಂವರ್ಧನಾ ಸಮಿತಿಯಿಂದ ಸಂಸ್ಕೃತಿ ಶಿಬಿರ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂವರ್ಧನಾ ಸಮಿತಿ ಅರಂತೋಡು ಗ್ರಾಮ ಇದರ ವತಿಯಿಂದ ಅರೆಭಾಷೆ ಸಂಸ್ಕೃತಿ...
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂವರ್ಧನಾ ಸಮಿತಿ ಅರಂತೋಡು ಗ್ರಾಮ ಇದರ ವತಿಯಿಂದ ಅರೆಭಾಷೆ ಸಂಸ್ಕೃತಿ...
ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಉಪ್ಪಿನಂಗಡಿ ಬಳಿ ನಡೆದಿದೆ. ಸಾವಿಗೀಡಾದವರನ್ನು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ...
ಸುಳ್ಯ: ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಅಕ್ಟೋಬರ್ 17 ರ ಬೆಳಗ್ಗಿನ ವೇಳೆ ಆನೆ ದಾಳಿ ಮಾಡಿದೆ. ಸುಮಾರು 60 ಬಾಳೆ ಗಿಡ,...
ಸುಳ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರಕ್ಕೆ...
ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ...
ಮಂಗಳೂರು : ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ವರದಿಯಾಗಿದೆ. ದೈವಸ್ಥಾನದ ಬಾಗಿಲು ಒಡೆದು ಒಳ ನುಗ್ಗಿದ...
ಬೆಳ್ಳಾರೆ ಸಮೀಪದ ದರ್ಖಾಸ್ತು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಸುಳ್ಯ ಕಡೆಯಿಂದ ಬೆಳ್ಳಾರೆ...
ಸಂಪಾಜೆ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಸಂಪಾಜೆಯ ಹೊಳೆ ಭರ್ತಿಯಾಗಿ ಜನ ಜೀವನಕ್ಕೆ ಅಡಚಣೆಯಾದ ಘಟನೆ ನಡೆದಿದೆ. ಎನ್ ಎಸ್ ದೇವಿ ಪ್ರಸಾದ್ ಅವರ ಮನೆಗೆ...
ಮಂಗಳೂರು: ಕರಾವಳಿಯ ಕಾರಣಿಕ ಕ್ಷೇತ್ರವಾದ ಪಣೋಲಿಬೈಲು ದೈವಸ್ಥಾನದ ಒಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಯಲ್ಲಿದೆ. ಜೀನ್ಸ್ ಪ್ಯಾಂಟ್ ಹಾಕಿದವರಿಗೆ ಮತ್ತು ಸ್ಲಿವ್ ಲೆಸ್...
ಕಾಸರಗೋಡು: ಹಿರಿಯ ಪತ್ರಕರ್ತ ಲಕ್ಷ್ಮೀ ಮಚ್ಚಿನ ಬರೆದ ಐದು ದಶಕಗಳ ಯಕ್ಷಗಾನ ತಿರುಗಾಟದ ಅನುಭವ ಇರುವ ಯಕ್ಷಗಾನದ ಹಿರಿಯ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಪಯಣದ ಪುಸ್ತಕ ರಂಗಾಂತರಂಗ ಪುಸ್ತಕವನ್ನು...
© 2021 Newsnotout | Website Developed By serverhug.
© 2021 Newsnotout | Website Developed By serverhug.