ಮಾತ್ರೆ, ಪೇಸ್ಟ್ ರೂಪದಲ್ಲಿ ದುಬೈನಿಂದ ಮಂಗಳೂರಿಗೆ ಚಿನ್ನ ತಂದು ಏರ್‌ಪೋರ್ಟ್ ನಲ್ಲಿ ಸಿಕ್ಕಿ ಬಿದ್ದ ಖದೀಮ..!
ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬ ಪೇಸ್ಟ್, ಮಾತ್ರೆ ರೂಪದಲ್ಲಿ ಬಚ್ಚಿಟ್ಟುಕೊಂಡು ಚಿನ್ನವನ್ನು ತಂದು ಮಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಆತನಿಂದ 418...


















