ಕಾಡು ಹಂದಿಯೆಂದು ಯುವಕನಿಗೆ ಗುಂಡಿಟ್ಟ ಬೇಟೆಗಾರರು, ಯುವಕನ ಸ್ಥಿತಿ ಗಂಭೀರ
ಮಂಡ್ಯ: ಕಾಡುಹಂದಿ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರು ಹೊಡೆದ ಗುಂಡು ಯುವಕನೊಬ್ಬನಿಗೆ ತಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ...
ಮಂಡ್ಯ: ಕಾಡುಹಂದಿ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರು ಹೊಡೆದ ಗುಂಡು ಯುವಕನೊಬ್ಬನಿಗೆ ತಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ನಡೆಸಿ ಸುದ್ದಿಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ ಸಿಎ) ವತಿಯಿಂದ ಕ್ರೀಡಾಂಗಣಕ್ಕೆ ಹೊಸದಾಗಿ ರಚಿಸಲಾಗಿರುವ...
ಜೈಪುರ: ಪೊಲೀಸರೆಂದರೆ ಕಟ್ಟು ನಿಟ್ಟು. ಶಿಸ್ತಿನ ಸಿಪಾಯಿಗಳು. ಕರ್ತವ್ಯ ನಿಷ್ಠೆಗೆ ಇನ್ನೊಂದು ಹೆಸರೇ ಪೊಲೀಸರು. ಆದರೆ ಈ ಕೆಲಸಕ್ಕೆ ಧಕ್ಕೆ ತರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...
ಬಾಗಲಕೋಟೆ: ಜಮ್ಮು-ಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಯೋಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಯೋಧನ ಹೆಸರು ಚಿದಾನಂದ್ ಹಲಕುರ್ಕಿ. ಅವರಿಗೆ 25 ವರ್ಷವಾಗಿತ್ತು....
ಮಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ರಾತ್ರಿ ಕರ್ಪ್ಯೂ ಎಂದಿನಂತೆ ಮುಂದುವರೆಯಲಿದೆ ಎಂದು...
ಬೆಂಗಳೂರು: ರಾಜ್ಯದ ಉದಯೋನ್ಮುಖ ಕರಾಟೆ ಪಟು ಚೈತ್ರಾಶ್ರೀ ಅಮೆರಿಕದಿಂದ ಆಯೋಜಿಸಲಾಗಿದ್ದ ವೇ ಆಫ್ ದಿ ವಾರಿಯರ್ ವರ್ಚುವಲ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಒಂದು ಚಿನ್ನ ಹಾಗೂ ಮತ್ತೊಂದು...
ಪಡುಬಿದ್ರಿ: ಕೆಎಸ್ಆರ್ ಟಿಸಿ ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವನ್ನಪ್ಪಿದ್ದ ಘಟನೆ ಸೆ. 8 ರ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಪಡುಬಿದ್ರಿ ಬೆಂಗ್ರೆ ನಿವಾಸಿ ಆನಂದ ದೇವಾಡಿಗ...
ಮಂಗಳೂರು: ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವುದನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳಕ್ಕೆ ತೆರಳುವುದಕ್ಕೆ ನಿಷೇಧ...
ನವದೆಹಲಿ: ಭಾರತೀಯ ವಾಯುಪಡೆಯು ಮುಂದಿನ ಎರಡು ದಶಕಗಳಲ್ಲಿ ಸುಮಾರು 350 ಯುದ್ಧ ವಿಮಾನಗಳನ್ನು ಖರೀದಿಸಲು ಯೋಜಿಸುತ್ತಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭಡೌರಿಯಾ ಬುಧವಾರ...
ಮುಂಬೈ: ವಿವಾಹವಾಗಿ 8 ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರ ಶಿಖರ್ ಧವನ್ ಮತ್ತು ಅವರ ಪತ್ನಿ ಆಯಿಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ. ಮೆಲ್ಬರ್ನ್ ಮೂಲದ ಬಾಕ್ಸರ್...
© 2021 Newsnotout | Website Developed By serverhug.
© 2021 Newsnotout | Website Developed By serverhug.