ಬಡ ಮಕ್ಕಳ ಓದಿಗಾಗಿ ವಿವಿಧ ಕಾಲೇಜುಗಳಿಗೆ ಉಚಿತ ಪುಸಕ್ತಗಳನ್ನು ನೀಡಿದ ಡಾ ಬಿ.ಪ್ರಭಾಕರ ಶಿಶಿಲ
ಸುಳ್ಯ: ಖ್ಯಾತ ಅರ್ಥಶಾಸ್ತ್ರಜ್ಞ, ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಬಿ.ಪ್ರಭಾಕರ ಶಿಶಿಲ ಅವರು ಬಡ ಮಕ್ಕಳ ಓದಿಗಾಗಿ ವಿವಿಧ ಕಾಲೇಜು ಹಾಗೂ ಶಿಕ್ಷಣ...
ಸುಳ್ಯ: ಖ್ಯಾತ ಅರ್ಥಶಾಸ್ತ್ರಜ್ಞ, ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಬಿ.ಪ್ರಭಾಕರ ಶಿಶಿಲ ಅವರು ಬಡ ಮಕ್ಕಳ ಓದಿಗಾಗಿ ವಿವಿಧ ಕಾಲೇಜು ಹಾಗೂ ಶಿಕ್ಷಣ...
ಬೆಂಗಳೂರು: ಅರ್ಜುನ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಹಿರಿಯ ಕಬಡ್ಡಿ ಪಟು ಹಾಗೂ ಭಾರತ ಸರಕಾರದ ಹಾಲಿ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಸದಸ್ಯ ಡಾ.ಸಿ ಹೊನ್ನಪ್ಪ ಗೌಡ...
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ಯಾಗ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬೆಂಗಳೂರಿನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.ಆಕೆಯ ಹೆಸರು ಮಮತಾ (38). ಈಕೆಯ ಬಾಯ್ ಫ್ರೆಂಡ್ ಕಂ ಸಹಚರ...
ಮಡಿಕೇರಿ: ಕೊಡಗಿನ ಮದೆನಾಡು ಗ್ರಾಮದ ಬಾರಿಯಂಡ ದೀಪಕ್ ಜೋಯಪ್ಪ ಅವರು ಸಂಶೋಧಸಿದ 'ಇಂಗ್ಲಿಷ್ ಮತ್ತು ಕನ್ನಡ ನ್ಯೂಸ್ ವೆಬ್ ಸೈಟ್ಸ್: ಸ್ಟಡಿ ಆನ್ ದೇರ್ ಪೊಟೆನ್ ಷ್ಯಾಲಿಟಿ...
ಸುಳ್ಯ : ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ. ಬೂಡು-ಕೇರ್ಪಳ-ಕುರುಂಜಿಗುಡ್ಡೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು. ಸಂಘದ...
ಸುಳ್ಯ: ಚೈತನ್ಯ ಸೇವಾಶ್ರಮ ದೇವರಕಳಿಯ ಅಜ್ಜಾವರ ಇಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಮುಂಜಾನೆ ಗಣಪತಿ ಪೂಜೆಯನ್ನು ಮಾಡಿ ಬಳಿಕ ಕಲಶವನ್ನಿಟ್ಟು ಶ್ರೀಕೃಷ್ಣನ ಪೂಜೆಯನ್ನು ಮಾಡಲಾಯಿತು .ಆಶ್ರಮದ ಟ್ರಸ್ಟಿಯಾದ ಪ್ರಣವಿ ಎಂ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಚಿಂತನೆ ನಡೆಯುತ್ತಿದ್ದು, ಈ ಕುರಿತು ಸೆಪ್ಟೆಂಬರ್...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ...
ಮುಂಬೈ: ಪ್ರೊ ಕಬಡ್ಡಿ ಎಂಟನೇ ಆವೃತ್ತಿ ಹರಾಜಿನಲ್ಲಿ ತಾರಾ ಆಟಗಾರ ಪರ್‌ದೀಪ್ ನರ್ವಾಲ್ 1.65 ಕೋಟಿ ರೂ.ಗೆ ಯುಪಿ ಯೋಧಾಕ್ಕೆ ಮಾರಾಟಗೊಂಡಿದ್ದಾರೆ. ಪ್ರೊ ಕಬಡ್ಡಿ ಇತಿಹಾಸದಲ್ಲಿಯೇ ಆಟಗಾರನೊಬ್ಬ...
ಸುಳ್ಯ: ಇತ್ತೀಚೆಗೆ ತಾಲೂಕು ಪಂಚಾಯತ್ ಕಚೇರಿಯ ಮಿನಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯವನ್ನಾಗಿ ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯ ವನ್ನಾಗಿ ಮಾರ್ಪಡಿಸುವ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
© 2021 Newsnotout | Website Developed By serverhug.
© 2021 Newsnotout | Website Developed By serverhug.