ಕ್ರೈಂ

ಜಾಲ್ಸೂರು: ಓಮಿನಿ ಕಾರುಗಳ ನಡುವೆ ಡಿಕ್ಕಿ

ಜಾಲ್ಸೂರು: ಇಲ್ಲಿನ ಪೇಟೆಯಲ್ಲಿ ಓಮಿನಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳಿಗೂ ಸಾಕಷ್ಟು ಹಾನಿಯಾಗಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ...

Read more

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಯಾಡಿಯ ನರ್ಸ್ ಸಾವು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ...

Read more

ಸುಳ್ಯ: ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಸುಳ್ಯ: ಇಲ್ಲಿನ ಗಾಂಧಿನಗರದಲ್ಲಿ ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ...

Read more

ಕೊಡಗು: ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ, 6 ಮಂದಿ ಸಾವು

ಮಡಿಕೇರಿ: ವಿವಾಹ ಸಮಾರಂಭ ಮುಗಿಸಿ ಮರಳುತ್ತಿದ್ದ ಬೊಲೇರೋ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಣುಸೂರು ಸಮೀಪ ಕಳ್...

Read more

ಕಾಣೆಯಾಗಿದ್ದ ಯುವತಿ ದಿಢೀರ್ ಪ್ರತ್ಯಕ್ಷ, ಪ್ರಕರಣ ಸುಖಾಂತ್ಯ

ಉಜಿರೆ: ಉಡುಪಿಯೊಂದರ ಮಾರುತಿ ಶೋ ರೂಂ ನಲ್ಲಿ ಕಾರ್ಯನಿರ್ವಹಿಸುತ್ತದ್ದ, ಉಜಿರೆ ಗ್ರಾಮದ ಎರ್ನೋಡಿ ರೆಂಜಾಳದ ಯುವತಿ ಕಾಣೆಯಾಗಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಯುವತಿ ಎ.18 ರಂದು...

Read more

ಪರಿವಾರಕಾನ ಅಪಘಾತ: ಆರೋಪಿ ಖುಲಾಸೆ

ಸುಳ್ಯ: ಕಳೆದ ವರ್ಷ ಪರಿವಾರಕಾನದಲ್ಲಿ ನಡೆದಿದ್ದ ಅಪಘಾತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣಕ್ಕೆ ತೆರೆ ಬಿದ್ದಂತಾಗಿದೆ. ಏನಿದು...

Read more

ಪ್ರತಿಭಾನ್ವಿತ ಗಾಯಕಿ ಸುರೇಖಾ ಪೈ ಇನ್ನಿಲ್ಲ

ಮಂಗಳೂರು: ನಗರದ ಕದ್ರಿ ನಿವಾಸಿ, ಪ್ರತಿಭಾನ್ವಿತ ಗಾಯಕಿ ಸುರೇಖಾ ಪೈ (48) ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಉತ್ತಮ ಗಾಯಕಿಯಾಗಿದ್ದ ಅವರು...

Read more

ಸುಳ್ಯ: ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನ?

ಸುಳ್ಯ: ಇಲ್ಲಿನ ಗಾಂಧಿನಗರದ ಮುಖ್ಯರಸ್ತೆಯಲ್ಲಿ ವ್ಯಕ್ತಿಯೊಬ್ಬ ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನುವ ವಿಡಿಯೋ ಹರಿದಾಡುತ್ತಿದೆ. ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಮೈ ಜುಂ ಎನಿಸುವ...

Read more

ಸುಳ್ಯ: ರಸ್ತೆ ದಾಟುತ್ತಿದ್ದ ಯುವಕನ ಮೇಲೆ ಹರಿದ ಲಾರಿ..!

ಸುಳ್ಯ: ಇಲ್ಲಿನ ಗಾಂಧಿನಗರದ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಲಾರಿಯಡಿಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಹೇಗಾಯಿತು ಘಟನೆ? ತೆಂಗಿನಕಾಯಿ ತುಂಬಿಸಿಕೊಂಡು...

Read more

ಈಜಲು ಹೋದ ವಿದ್ಯಾರ್ಥಿಗಳು ಸಮುದ್ರ ಪಾಲು

ಉಡುಪಿ: ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಬಂದಿದ್ದ ಬೆಂಗಳೂರಿನ ವಿದ್ಯಾರ್ಥಿಗಳ ಪೈಕಿ ಇಬ್ಬರು ಸೋಮವಾರ ಮಧ್ಯಾಹ್ನ ವೇಳೆ ಸಮುದ್ರಪಾಲಾಗಿದ್ದಾರೆ. ಅದರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು...

Read more
Page 26 of 77 1 25 26 27 77

Welcome Back!

Login to your account below

Retrieve your password

Please enter your username or email address to reset your password.