ಕ್ರೈಂ

ಸೂಸೈಡ್ ನೋಟ್ ಬರೆದಿಟ್ಟು 15ನೇ ಮಹಡಿಯಿಂದ ಹಾರಿದ ಬಾಲಕ

ಫರಿದಾಬಾದ್: ‘ನೀವು ನನಗಾಗಿ ನಿಮಗೇನು ಸಾಧ್ಯವೋ ಅದೆಲ್ಲವನ್ನೂ ಮಾಡಿದ್ದೀರಿ. ಆದರೆ ನಾನು ಧೈರ್ಯವಂತನಾಗಿರಲು ಸಾಧ್ಯವಾಗಲಿಲ್ಲ. ಅಮ್ಮಾ.. ನೀನು ಈ ಜಗತ್ತಿನಲ್ಲೇ ಬೆಸ್ಟ್​ ಅಮ್ಮ. ನಾನು ನಿಮ್ಮೆಲ್ಲರನ್ನೂ ಬಿಟ್ಟು...

Read more

ಆಲಂಕಾರು: ಹೈಸ್ಕೂಲ್ ವಿದ್ಯಾರ್ಥಿನಿ ಸಾವು

ಆಲಂಕಾರು: ಇಲ್ಲಿನ ದುರ್ಗಾಂಬಾ ಪ್ರೌಡಶಾಲಾ ವಿದ್ಯಾರ್ಥಿನಿ ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ (14) ಅನಾರೋಗ್ಯದಿಂದ ಫೆ.24ರಂದು ನಿಧನರಾಗಿದ್ದಾರೆ. ಕಡಬ ತಾಲೂಕಿನ  ಆಲಂಕಾರು ದುರ್ಗಾಂಬಾ...

Read more

ಜನ್ಮ ಕೊಟ್ಟ ಮಗನನ್ನೇ ಹೊಡೆದು ಕೊಂದ ಅಪ್ಪ..!

ವಿಟ್ಲ: ಕುಡಿತದ ಮತ್ತಿನಲ್ಲಿ ಜನ್ಮ ಕೊಟ್ಟ ಮಗನನ್ನೇ ಹೊಡೆದು ಕೊಲೆಗೈದ ಹೃದಯವಿದ್ರಾವಕ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕಾಂತಮೂಲೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ವಿಟ್ಲಮುಡ್ನೂರು ಗ್ರಾಮದ...

Read more

ಮದ್ಯಪಾನದ ಚಟ, ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ಆತ್ಮಹತ್ಯೆ

ಎಡಮಂಗಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಡಮಂಗಲದಲ್ಲಿ ನಿನ್ನೆ ನಡೆದಿದೆ. ಮೃತರನ್ನು ಜಾಕೆ ಮಣಿಲ ಮನೆ ನಾರಾಯಣ ಗೌಡ (50)...

Read more

ಅರಂತೋಡು: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ, ಹೆದರಿ ಬಸ್‌ನಿಂದ ಕೆಳಕ್ಕಿಳಿದ ಪ್ರಯಾಣಿಕರು..!

ಸುಳ್ಯ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಪ್ರಯಾಣಿಕರು ಆತಂಕಗೊಂಡ ಘಟನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಕೊಯನಾಡಿನಿಂದ ಹೊರಟ...

Read more

ಕೌಡಿಚಾರ್: ಆಂಬ್ಯುಲೆನ್ಸ್ ಅಪಘಾತ, ತಪ್ಪಿದ ದುರಂತ

ಪುತ್ತೂರು: ಇಲ್ಲಿನ ಸಮೀಪದ ಕೌಡಿಚಾರ್ ಎಂಬಲ್ಲಿ ಸುಳ್ಯದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕಕ್ಕೆ ಸರಿದ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಉಸಿರಾಟದ ಸಮಸ್ಯೆ ಹೊಂದಿದ್ದ...

Read more

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಎಸ್ಕೇಪ್ ಆಗಿದ್ದ ಶಿಕ್ಷಕ ಪುತ್ತೂರು ನ್ಯಾಯಾಲಯಕ್ಕೆ ಹಾಜರು

ಸುಬ್ರಹ್ಮಣ್ಯ: ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು...

Read more

ಬಜರಂಗ ದಳ ಕಾರ್ಯಕರ್ತನ ಪಾರ್ಥಿವ ಶರೀರದ ಮೆರವಣಿಗೆ: ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಲಾಠಿಚಾರ್ಚ್

ಶಿವಮೊಗ್ಗ: ನಗರದಲ್ಲಿ ಹತ್ಯೆಯಾದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಹಲವೆಡೆ ಕಲ್ಲು ತೂರಾಟ ನಡೆದು, ಗುಂಪು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ,...

Read more

ಕಾವು: ಕಾರುಗಳ ನಡುವೆ ಭೀಕರ ಅಪಘಾತ, ಕೊಡಗಿನ ಯುವಕ ಬಲಿ

ಪುತ್ತೂರು: ಇಲ್ಲಿನ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದ ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕೊಡಗಿನ ಭಾಗಮಂಡಲ ಸಮೀಪದ ಚೆಟ್ಟಿಮಾನಿಯ ಯುವಕ ಸಾವಿಗೀಡಾದ ಘಟನೆ...

Read more

ಹಿಂದೂ ಕಾರ್ಯಕರ್ತನ ಬರ್ಬರ ಕೊಲೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತನೊರ್ವನ ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ರಾತ್ರಿ ನಡೆದಿದೆ. ಸೀಗೆಹಟ್ಟಿ ನಿವಾಸಿ ಹರ್ಷ (26) ಕೊಲೆಯಾದ ದುರ್ದೈವಿ. ರಾತ್ರಿ 9...

Read more
Page 37 of 77 1 36 37 38 77

Welcome Back!

Login to your account below

Retrieve your password

Please enter your username or email address to reset your password.