ಕ್ರೈಂ

ಗುಳಿಗ ಕಟ್ಟೆಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಫೋಟೋ ಪ್ರಕಟಿಸಿದ ಯುವಕ..!

ಮಂಗಳೂರು: ಗುಳಿಗ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಯುವಕನನ್ನು ಮಂಗಳೂರಿನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸೈಗೋಳಿಯ...

Read more

ನ್ಯಾಯವಾದಿಯ ಪುತ್ರಿ ಆತ್ಮಹತ್ಯೆಗೆ ಶರಣು, 7 ನೇ ತರಗತಿ ಬಾಲಕಿಯ ದುರಂತ ಅಂತ್ಯ

ನವದೆಹಲಿ: ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ ರವರ ಪುತ್ರಿ ನಿಹಾರಿಕಾ ( 13 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ...

Read more

ಕೊಡಿಯಾಲ ಬೈಲು: ಮನೆಯ ಅಂಗಳದಿಂದ ಅಡಿಕೆ ಕಳವು

ಸುಳ್ಯ: ಒಂದು ಕಡೆ ಅಡಿಕೆಗೆ ದರ ದಿನದಿಂದ ದಿನಕ್ಕೆ ಏರುತ್ತಿದ್ದರೆ ಅಡಿಕೆ ಕದಿಯುವ ಕಳ್ಳರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೌದು, ಸುಳ್ಯದ ಕೊಡಿಯಾಲ ಬೈಲು ಸಮೀಪದ...

Read more

ಪೈಚಾರು: ದೊಡ್ಡೇರಿ ನದಿಯಲ್ಲಿ ಮುಳುಗಿ ಬಾಲಕ ಸಾವು

ಸುಳ್ಯ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ...

Read more

ಬಿಜೆಪಿ ಹಿರಿಯ ನಾಯಕ ಉಮೇಶ್ ವಾಗ್ಲೆ ಇನ್ನಿಲ್ಲ, ಇಂದು ಸಂಜೆ ಅಂತ್ಯಕ್ರಿಯೆಗೆ ಸಿದ್ಧತೆ

ಸುಳ್ಯ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಉಮೇಶ್ ವಾಗ್ಲೆಯವರು ಇಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ತಿಂಗಳಿಂದ ಅಸೌಖ್ಯಕ್ಕೊಳಗಾಗಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ...

Read more

ನೆಲ್ಯಾಡಿ: ಬೈಕ್-ಓಮ್ನಿ ಡಿಕ್ಕಿ, ಓರ್ವ ಗಂಭೀರ

ನೆಲ್ಯಾಡಿ:  ಇಲ್ಲಿನ ಹೈಸ್ಕೂಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ...

Read more

ಉಜಿರೆ: ಸ್ಕೋಟಿ, ಚಿನ್ನಾಭರಣ, ಹಣ ದೋಚಿದ ಕಿಲಾಡಿ ಕಳ್ಳ

ಉಜಿರೆ: ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಕ್ಕೆಜಾಲು ಎಂಬಲ್ಲಿ ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕಳ್ಳನೊಬ್ಬ ಸುಲೈಮಾನ್ ಎಂಬುವವರ ಮನೆಯಿಂದ ಸ್ಕೂಟಿ, ಚಿನ್ನಾಭರಣ, ನಗ...

Read more

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್ ಅಮೆರಿಕ

ನ್ಯೂಯಾರ್ಕ್: ಜೀವನದಲ್ಲಿ ಜಿಗುಪ್ಸೆಗೊಂಡು ಮಾಜಿ ಮಿಸ್ ಅಮೆರಿಕ ಚೆಸ್ಲಿ ಕ್ರಿಸ್ಟ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂಯಾರ್ಕ್ ನ ಮ್ಯಾನ್ ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಚೆಸ್ಲಿ ಆತ್ಮಹತ್ಯೆ...

Read more

ಪೆರಾಜೆಯ ಯುವಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ

ಪೆರುವಾಜೆ: ಬಾಲಕಿಯೋರ್ವಳ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಯ ಮೇಲೆ ಜನವರಿ 30 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಜೆ...

Read more

ಜಮೀನು ಕೊಡದ ಸಿಟ್ಟಿಗೆ ಹಿಪ್ಪು ನೇರಳೆ ಬೆಳೆಗೆ ವಿಷ ಸಿಂಪಡಿಸಿದ ಮಗಳು-ಅಳಿಯ!

ಕೋಲಾರ: ಪೋಷಕರು ಜಮೀನು ನೀಡದ ಸಿಟ್ಟಿಗೆ ಮನೆಯ ಮಗಳು ಹಾಗೂ ಅಳಿಯ ಸೇರಿಕೊಂಡು ಹಿಪ್ಪು ನೇರಳೆ ಬೆಳೆಗೆ ವಿಷ ಸಿಂಪಡಿಸಿ ಬೆಳೆದ ಬೆಳೆಯನ್ನು ನಾಶ ಮಾಡಿದ ಘಟನೆ...

Read more
Page 43 of 77 1 42 43 44 77

Welcome Back!

Login to your account below

Retrieve your password

Please enter your username or email address to reset your password.