ಕ್ರೈಂ

ಮಂಗಳೂರಿನಲ್ಲಿ ಎರಡು ವರ್ಷದ ಹಸುಗೂಸಿನ ಮೇಲೆ ಲೈಂಗಿಕ ದೌರ್ಜನ್ಯ..!

ಮಂಗಳೂರು: ನಗರದ ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ...

Read more

ಬೆಳ್ತಂಗಡಿ: ಬ್ಯಾಂಕ್‌ ಹೆಸರಲ್ಲಿ ಯಾಮಾರಿಸಿ ಹಣ ದೋಚಿದ ಖದೀಮ ಕಳ್ಳರು..!

ಬೆಳ್ತಂಗಡಿ: ನಿಮ್ಮ ಉಳಿತಾಯ ಖಾತೆಗೆ ಪಾನ್ ಕಾರ್ಡ್‌ ನಂಬರ್‌ ಲಿಂಕ್‌ ಮಾಡಿ. ಇಲ್ಲವಾದರೆ ಖಾತೆ ಬ್ಲಾಕ್‌ ಮಾಡಲಾಗುವುದು. ಬ್ಯಾಂಕ್‌ ಖಾತೆಯ ವೆಬ್‌ಸೈಟ್‌ ಲಿಂಕ್‌ನಲ್ಲಿ ಸುಲಭವಾಗಿ ಪಾನ್ ನಂಬರ್‌...

Read more

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೊಡಗಿನ ಯುವತಿಯರು

ಮಡಿಕೇರಿ: ಇಬ್ಬರು ವಿದ್ಯಾವಂತ ಯುವತಿಯರು ಕೌಟುಂಬಿಕ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಬಿ ಶೆಟ್ಟಿಗೇರಿ ಗ್ರಾಮದಿಂದ ವರದಿಯಾಗಿದೆ. ನಾಮೇರ ಉದಯ ಎಂಬುವವರ ಪುತ್ರಿಯರಾದ...

Read more

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅ.30ರಂದು ದರ್ಬೆತ್ತಡ್ಕದಲ್ಲಿ ನಡೆದಿದೆ. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47 )ರವರು ಮೃತಪಟ್ಟವರು. ಪುರುಷೋತ್ತಮ ಪೂಜಾರಿ ಅವರು...

Read more

ಕೋಡಿಂಬಾಳದಲ್ಲಿ ಕದ್ದುಮುಚ್ಚಿ ಶಾಮಿಯಾನ ಹಾಕಿ ಕೋಳಿ ಅಂಕ..!

ಕಡಬ: ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಗುರಿಯಡ್ಕ ಎಂಬಲ್ಲ್ಲಿ ಇದೀಗ ದೊಡ್ಡ ಮಟ್ಟದ ಕೋಳಿ ಅಂಕ ನಡೆಯುತ್ತಿದ್ದು, ಇದು ಅಧಿಕೃತವೋ ಅಥಾವ ಅನಧಿಕೃತವೋ ಎಂದು ತಿಳಿದು ಬಂದಿಲ್ಲ....

Read more

ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣ: 5 ನೇ ಆರೋಪಿ ಶಿಶಿರ್ ಗೆ ಜಾಮೀನು

ಪುತ್ತೂರು: ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದಲ್ಲಿ ಜೈಲು‌ಪಾಲಾಗಿದ್ದ ಆರೋಪಿಗಳಲ್ಲಿ ಐದನೇ ಆರೋಪಿಯಾಗಿ ಗುರುತಿಸಿಕೊಂಡಿದ್ದ ಶಿಶಿರ್ ಗೆ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ಅ.29 ರಂದು ಐದನೇ ಹೆಚ್ಚುವರಿ ಜಿಲ್ಲಾ...

Read more

ಆಕ್ಟಿವಾ – ಟಿಪ್ಪರ್ ಡಿಕ್ಕಿ: ಪುತ್ತೂರಿನ ಮಾರ್ಕೆಟಿಂಗ್ ಮ್ಯಾನೇಜರ್ ಸ್ಥಳದಲ್ಲೇ ಸಾವು

ಪುತ್ತೂರು: ಆಕ್ಟಿವಾ ಹಾಗೂ ಟಿಪ್ಪರ್ ನಡುವೆ ಪುತ್ತೂರಿನ ಪಡೀಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಕ್ಟಿವಾ ಚಾಲನೆ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪಟ್ಟವರನ್ನು...

Read more

ಮಂಗಳೂರು: ಜೀಪು ಡಿಕ್ಕಿ, ಗೋಳಿತೊಟ್ಟು ನಿವಾಸಿ ಸಾವು

ಪುತ್ತೂರು: ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗೋಳಿತೊಟ್ಟು ಶಾಂತಿನಗರ ನಿವಾಸಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ರವೀಂದ್ರ ಆಚಾರಿ (40 ) ಎಂದು ಗುರುತಿಸಲಾಗಿದೆ....

Read more

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು...

Read more

ಹೃದಯಾಘಾತದಿಂದ ನಟ ಪುನೀತ್ ರಾಜ್ ಕುಮಾರ್ ನಿಧನ

ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆ ನಡೆದು ಬಿಟ್ಟಿದೆ. ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ...

Read more
Page 64 of 77 1 63 64 65 77

Welcome Back!

Login to your account below

Retrieve your password

Please enter your username or email address to reset your password.