ಕರಾವಳಿ

ಐವರು ಶಂಕಿತ ಆರೋಪಿಗಳು ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್: ಬಿಜೆಪಿ ನಾಯಕ, ಹಿಂದೂ ಕಾರ್ಯಕರ್ತ ಪ್ರವೀಣ್  ಹತ್ಯೆಗೆ ಸಂಬಂಧ ಪಟ್ಟಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಬೆಳ್ಳಾರೆಯಲ್ಲಿ ಶಂಕಿತ ಐವರು ಆರೋಪಿಗಳನ್ನು ಪೊಲೀಸರು...

Read more

ಬೆಳ್ಳಾರೆಯತ್ತ ಎಡಿಜಿಪಿ ಅಲೋಕ್ ಕುಮಾರ್‌

ನ್ಯೂಸ್ ನಾಟೌಟ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೀಗ ಪೊಲೀಸ್ ಅಧಿಕಾರಿಗಳ...

Read more

ಎನ್‌ಐಎ ತನಿಖೆಗೆ ವಹಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯ

ನ್ಯೂಸ್ ನಾಟೌಟ್: ಪ್ರವೀಣ್ ಹತ್ಯೆ ಪೂರ್ವ ನಿಯೋಜಿತ ಕೃತ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ವಾರದ ಹಿಂದೆ ನಡೆದಿದ್ದ ಮಸೂದ್ ಹತ್ಯೆಗೆ ಪ್ರತೀಕಾರ ಎಂದು...

Read more

ಸುಳ್ಯದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಪೊಲೀಸರ ಜತೆ ವಾಗ್ಯುದ್ಧ..!

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕರಾವಳಿ ಉದ್ವಿಗ್ನಗೊಂಡಿದೆ. ಪುತ್ತೂರಿನಲ್ಲಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳ್ಳಾರೆ,...

Read more

ಪ್ರವೀಣ್ ಹತ್ಯೆಗೂ ಮೊದಲು ಬೆಳ್ಳಾರೆಯಿಂದ ನಾಪತ್ತೆಯಾದ ಆ ವ್ಯಕ್ತಿ ಯಾರು?

ನ್ಯೂಸ್ ನಾಟೌಟ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯಾದಾದ್ಯಂತ ಭಾರಿ ಸುದ್ದಿಯಾಗುತ್ತಿದೆ.  ಈ ಬೆನ್ನಲ್ಲೇ ಹಂತಕರು ಯಾರಿರಬಹುದು? ಅನ್ನುವ ನಿಟ್ಟಿನಲ್ಲಿ ಪೊಲೀಸ್ ತನಿಖೆಯೂ ಪ್ರಗತಿಯಲ್ಲಿದೆ. ಆರೋಪಿಗಳನ್ನು ಶೀಘ್ರ...

Read more

ಬಿಜೆಪಿ ನಾಯಕರ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧವೇ ಹಿಂದೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ...

Read more

ಉದ್ವಿಗ್ನ ಹಿನ್ನೆಲೆ: ಸುಳ್ಯ ಬಂದ್‌..ಶಾಲಾ, ಕಾಲೇಜುಗಳಿಗೆ ರಜೆ

ನ್ಯೂಸ್ ನಾಟೌಟ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಿಂದ ದಕ್ಷಿಣ ಕನ್ನಡದ ಸುಳ್ಯ, ಬೆಳ್ಳಾರೆ ಹಾಗೂ ಪುತ್ತೂರು ಭಾಗಗಳಲ್ಲಿ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ...

Read more

ಸ್ವಯಂ ಪ್ರೇರಿತ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು (ಜು.27) ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ...

Read more

ಅನಾಥ ನಾಯಿ ಮರಿಗಳ ಬದುಕಿಸಿದ್ದ ಪ್ರವೀಣ್ ಜೀವ ಉಳಿಯಲಿಲ್ಲ..!

ನ್ಯೂಸ್ ನಾಟೌಟ್: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಮಾನವೀಯ ಮೌಲ್ಯಗಳ ಸಾಕಾರಮೂರ್ತಿಯಾಗಿದ್ದರು. ಕಷ್ಟ ಎಂದು ಬರುವ ಮನುಷ್ಯ ಆಗಲಿ ಅಥವಾ...

Read more

ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ನ್ಯೂಸ್ ನಾಟೌಟ್ : ಬಿಜೆಪಿ ಯುವನಾಯಕನೋರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಸುಳ್ಯ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ. ಬಿಜೆಪಿ ಯುವ ಮೊರ್ಚಾ ನಾಯಕ ಪ್ರವೀಣ್ ನೆಟ್ಟಾರು ಮೇಲೆ...

Read more
Page 128 of 179 1 127 128 129 179

Welcome Back!

Login to your account below

Retrieve your password

Please enter your username or email address to reset your password.