ಕರಾವಳಿ

ಸುಳ್ಯ: ಮುಸ್ಲಿಂ ಧರ್ಮದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾದ ಆಸಿಯಾ ಕಟ್ಟೆಕಾರ್

ಸುಳ್ಯ :ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಸುಳ್ಯ ಕಟ್ಟೆಕಾರ್ ಕುಟುಂಬದ  ಖಲೀಲ್ ಎಂಬವನನ್ನು ಮದುವೆಯಾಗಿ ಬಳಿಕ ಡೈವೋರ್ಸ್ ನಲ್ಲಿ ಅಂತ್ಯವಾದ ಆಸಿಯಾ ಬದುಕಿನ ಮತ್ತೊಂದು ಇನಿಂಗ್ಸ್ ಆರಂಭವಾಗಿದೆ. ಇದೀಗ...

Read more

ಸಮಾಜದ ಅಭಿವೃದ್ಧಿಗೆ ಉತ್ತಮ ಬರಹಗಳು ಅವಶ್ಯಕ : ಡಾ. ಉಮ್ಮರ್ ಬೀಜದಕಟ್ಟೆ

ಹಾಸನ: ಪರಸ್ಪರ ಮನುಷ್ಯ-ಮನುಷ್ಯರ ನಡುವೆ ಕಂದಕ ನಿರ್ಮಾಣವಾಗುತ್ತಿರುವ ಪ್ರಸಕ್ತ ಸನ್ನಿವೇಶಗಳಲ್ಲಿ ಉತ್ತಮ ಬರಹಗಳು ಮನುಷ್ಯ ಮನಸ್ಸುಗಳನ್ನು ಜೋಡಿಸುವುದರ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ...

Read more

ಪೆರಾಜೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವಿಗೆ ತಂತ್ರ

ಪೆರಾಜೆ: ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಕೊಡಗು ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ಪರವಾಗಿ ಇಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು....

Read more

ಸುಳ್ಯ -ಕೊಯನಾಡು ಸರ್ವೀಸ್ ವ್ಯಾನಿನಲ್ಲಿ ಯುವತಿ ಜತೆ ಕುಡುಕನ ಕಿರಿಕ್..ಮುಂದೆ ಆಗಿದ್ದೇನು ಗೊತ್ತಾ?

ಸುಳ್ಯ: ಇಲ್ಲೊಬ್ಬ ಕುಡುಕ ಕಂಠಪೂರ್ತಿಯಾಗಿ ಮದ್ಯಪಾನ ಮಾಡಿ ಸರ್ವೀಸ್ ವ್ಯಾನಿನೊಳಗೆ ಯುವತಿ ಜತೆ ಕಿರಿಕ್ ಮಾಡಿಕೊಂಡಿದ್ದಾನೆ. ಸುಳ್ಯದ ವ್ಯಾನ್ ನಿಲ್ದಾಣದ ಬಳಿ ಇತ್ತೀಚೆಗೆ ನಡೆದಿರುವ ಈ ಘಟನೆಯ...

Read more

ಆಳ್ವಾಸ್ ನಿಂದ ಕೆಸರ್ ಡ್ ಒಂಜಿ ದಿನ : ಕೃಷಿ ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ ಮಿಜಾರು ಇದರ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದ ಕೆಸರ್ ಡ್ ಒಂಜಿ ದಿನ -2021 ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

Read more

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ, ಗುರುತು ಪತ್ತೆಗೆ ಮನವಿ

ಸುಳ್ಯ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವಿದೆ. ಗುರುತು ಪತ್ತೆಯಾದವರು ಸುಳ್ಯ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ. ಗಾಂಧಿನಗರದಲ್ಲಿ ನಿನ್ನೆ ರಾತ್ರಿ ಅಸ್ವಸ್ಥಗೊಂಡ ಸುಮಾರು...

Read more

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಾಸದ ಸಂವಾದ

ಸುಳ್ಯ: ಸಮಾಜದಲ್ಲಿ  ಶೋಷಣೆಗಳು ಇರುವುದು ಸತ್ಯ ಸಂಗತಿ. ಅದು ಎಲ್ಲಾ ಜಾತಿಯ ಒಳಗೆ, ಧರ್ಮದ ಒಳಗೂ ಇದೆ. ಆದರೆ ಈ ಸಮಸ್ಯೆಯ ನಿವಾರಣೆಗೆ ಎಲ್ಲಾ ಸಂಪ್ರದಾಯಗಳೂ ನಿರಂತರವಾಗಿ...

Read more

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ, ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ, ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ

ಪುತ್ತೂರು: ಕೊಂಬೆಟ್ಟುವಿನಲ್ಲಿ ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಮಹಿಳಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹಿಂದೂ ಜಾಗರಣಾ...

Read more

ಪೆರ್ಡೂರು ಮೇಳದಿಂದ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ನಿರ್ಗಮನ

ಕುಂದಾಪುರ : ದಿಢೀರ್ ಬೆಳವಣಿಗೆಯೊಂದರಲ್ಲಿ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ ಅವರು ಮತ್ತೆ ಆಗಮಿಸಲಿದ್ದಾರೆ. ಇದುವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ...

Read more

ಅಕ್ರಮ ಗೋಸಾಗಾಟ, ಬಜರಂಗದಳ ಕಾರ್ಯಕರ್ತರ ದಾಳಿ

ಬೆಳ್ತಂಗಡಿ : ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟವನ್ನು ಬಜರಂಗದಳ ಕಾರ್ಯಕರ್ತರು ವಿಫಲಗೊಳಿಸಿ, ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ....

Read more
Page 162 of 179 1 161 162 163 179

Welcome Back!

Login to your account below

Retrieve your password

Please enter your username or email address to reset your password.