ಕರಾವಳಿ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು 2.60 ಲಕ್ಷ ರೂ. ಮೌಲ್ಯದ ಚಿನ್ನ ದೋಚಿದ ಐನಾತಿ ಕಳ್ಳಿಯರು ಅರೆಸ್ಟ್

ಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನಾಭರಣದ ಅಂಗಡಿಗೆ ಸೆ.1 ರಂದು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ದಾವಣಗೆರೆ ಮೂಲದ ಮೂವರು ಆರೋಪಿಗಳನ್ನು ಸೆ. 13 ರಂದು...

Read more

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಕರಾವಳಿಯ ರುತ್ ಕ್ಲ್ಯಾರ್ ಡಿಸಿಲ್ವ

ಮಂಗಳೂರು: ಚಾರ್ಟರ್ಡ್ ಅಕೌಂಟೆಂಟ್ (ಸಿಎ)ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದುಕೊಂಡು ಇತಿಹಾಸ ನಿರ್ಮಿಸಿದ್ದಾರೆ. ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್...

Read more

55 ಲಕ್ಷ ರೂ. ಹಣದ ವಂಚನೆ, ಕೇರಳ ಪೊಲೀಸರಿಗೆ ಅತಿಥಿಯಾದ ಸುಳ್ಯದ ವ್ಯಕ್ತಿ

ಕಾಸರಗೋಡು: ಲೀಸಿಗೆ ಜಾಗ ಕೊಡುವುದಾಗಿ ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಸುಳ್ಯದ ವ್ಯಕ್ತಿಯೊಬ್ಬ ಕೇರಳ ಪೊಲೀಸರಿಗೆ ಸಿಕ್ಕಿ ಬಿದ್ದು ಕಂಬಿ ಎಣಿಸುತ್ತಿರುವ ಘಟನೆ ವರದಿಯಾಗಿದೆ. 750 ಎಕರೆ...

Read more

ಮಂಗಳೂರು ಹುಡುಗನಿಗೆ ವಿಶ್ವ ನ್ಯಾಚುರಲ್ ದೇಹದಾರ್ಢ್ಯ ಕಿರೀಟ, ಎಫ್ರಾಯಿಮ್ ಪೌಲ್ ಗೆ ಚೊಚ್ಚಲ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಹಳ್ಳಿ ಹುಡುಗನ ಶಾಲಾ ದಿನಗಳ ಕನಸು ನನಸಾಗಿದೆ. ಒಂದಲ್ಲ ಎರಡಲ್ಲ ಹತ್ತು ವರ್ಷ ನಿರಂತರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಕಠಿಣ ತರಬೇತಿಯ ಬಳಿಕ ಯುಎಇನಲ್ಲಿ ನಡೆದ...

Read more

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್‌ ಫೆರ್ನಾಂಡಿಸ್ ಇನ್ನಿಲ್ಲ

ಮಂಗಳೂರು:ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್ ಸೋಮವಾರ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಆಸ್ಕರ್ ಯೋಗ...

Read more

ಅರಂತೋಡು: ಬಟ್ಟೆ ಒಗೆಯಲೆಂದು ಹೋಗಿದ್ದ ಮಹಿಳೆ ನಾಪತ್ತೆ , ಹುಡುಕಾಟ ಶುರು

ಅರಂತೋಡು : ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆ ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದ ಉಳುವಾರಿನಿಂದ ವರದಿಯಾಗಿದೆ. ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ. 11ರಂದು ಸಂಜೆ...

Read more

ಸುಳ್ಯದಲ್ಲಿ ಗೋ ಕಳ್ಳರನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿದ ಪೊಲೀಸರು

ಸುಳ್ಯ: ಇಲ್ಲಿನ ಜಟ್ಟಿಪಳ್ಳ ಕಾನತ್ತಿಲ ರಸ್ತೆ ತಿರುವಿನಲ್ಲಿ ಮಾರುತಿ ಅಪಾರ್ಟ್ ಮೆಂಟ್ ಎದುರು ಅಕ್ರಮವಾಗಿ ಓಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಎರಡು ದನಗಳನ್ನು ಸಾಗಾಟ ಮಾಡುತ್ತಿರುವ ಕುರಿತು...

Read more

ವಿಘ್ನ ನಿವಾರಕ ಗಣೇಶ ಕಟ್ಟೆಯನ್ನು ಪುಡಿಗೈದ ಕಿಡಿಗೇಡಿಗಳು, ಗಣೇಶ ಹಬ್ಬದಂದೇ ರಾತ್ರಿ ಕೃತ್ಯ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಗಣಪತಿ ಕಟ್ಟೆಗೆ ದುಷ್ಕರ್ಮಿಗಳು ಅಪಚಾರ ಎಸಗಿದ ಘಟನೆ ನಡೆದಿದೆ. ಶುಕ್ರವಾರ ಇಲ್ಲಿ ಗಣೇಶೋತ್ಸವ ಆಚರಿಸಿ ತೆರಳಿದ ಬಳಿಕ...

Read more

ಜೇಸಿ ಸಪ್ತಾಹ ಸಂಭ್ರಮ ಹಿನ್ನೆಲೆ, ಸುಳ್ಯಕ್ಕೆ ಜೇಸಿಐ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ ಭೇಟಿ

ಸುಳ್ಯ: ಜೇಸಿ ಸಪ್ತಾಹ ಆಚರಿಸಿಕೊಳ್ಳುತ್ತಿರುವ ಜೇಸಿಐ ಸುಳ್ಯ ಸಿಟಿಗೆ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆಯವರು ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯದ ರಂಗಮಯೂರಿ ಕಲಾ ಶಾಲೆಯಲ್ಲಿ ನಡೆದ...

Read more

ಪಣಂಬೂರಿನಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರ ರಕ್ಷಣೆ ಓರ್ವ ನಾಪತ್ತೆ

ಮಂಗಳೂರು:  ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅವಘಡಕ್ಕೊಳಗಾಗಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ಅಝರ್ ಎಂಬವರ ಮಾಲಿಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು...

Read more
Page 175 of 179 1 174 175 176 179

Welcome Back!

Login to your account below

Retrieve your password

Please enter your username or email address to reset your password.