ಕೊಡಗು

ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಹತ್ಯೆಯಾಗಿ ಇಂದಿಗೆ 3 ವರ್ಷ

ಸಂಪಾಜೆ: ಕೊಡಗು ಸಂಪಾಜೆಯ ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಹತ್ಯೆಯಾಗಿ ಇಂದಿಗೆ ಮೂರು ವರ್ಷವಾಗಿದೆ. ಸತತವಾಗಿ 3 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೊಡಗು ಮತ್ತು...

Read more

ಹಿಜಾಬ್ : ಹೈಕೋರ್ಟ್ ಆದೇಶಕ್ಕೆ ನಿಂದನೆ, ಸಂಪಾಜೆಯ ವ್ಯಕ್ತಿ ಅರೆಸ್ಟ್

ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ್ದ ಆದೇಶವನ್ನು ಅಸಭ್ಯ ಪದಗಳಿಂದ ಟೀಕಿಸಿದ್ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಅಬ್ದುಲ್ ಮುತಾಲಿಬ್...

Read more

ಮಡಿಕೇರಿ: ಮಾ.18 ಕ್ಕೆ ಉದ್ಯೋಗ ಮೇಳ

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಗಡಿ ಜಿಲ್ಲೆಗಳಲ್ಲಿರುವ ವಿದ್ಯಾವಂತ ಯುವಕರಿಗೆ ಸುವರ್ಣಾವಕಾಶವೊಂದು ತೆರೆದುಕೊಂಡಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.18 ಕ್ಕೆ ಮಡಿಕೇರಿಯಲ್ಲಿ ಉದ್ಯೋಗ ಮೇಳ...

Read more

ಕೊಡಗಿನಲ್ಲಿ ಅಕ್ರಮ ಬಾಂಗ್ಲಾದೇಶ ವಲಸಿಗರು ಇರುವ ಶಂಕೆ

ಮಡಿಕೇರಿ: ಅಕ್ರಮ ಬಾಂಗ್ಲಾದೇಶ ವಲಸಿಗರು ದೇಶಾದ್ಯಂತ ಇದ್ದು ಕೊಡಗಿನಲ್ಲೂ ಸಾಕಷ್ಟು ಮಂದಿ ಅಕ್ರಮವಾಗಿ ಕಾಫಿ ತೋಟಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಅನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ಕೊಡಗು ಜಿಲ್ಲೆಯಲ್ಲಿ...

Read more

ಮದೆನಾಡು: ಮನೆಯೊಳಗೆ ನುಗ್ಗಿದ ಲಾರಿ

ಮಡಿಕೇರಿ: ಇಲ್ಲಿನ ಮದೆನಾಡು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯೊಳಗೆ ನುಗ್ಗಿದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮದೆನಾಡು ಮೂಲಕ ಮಂಗಳೂರಿಗೆ...

Read more

ಕೊಡಗು: ಆಸ್ತಿಗಾಗಿ ಚಿಕ್ಕಪ್ಪನ ಮಗನಿಗೆ ಗುಂಡು ಹಾರಿಸಿದ

ಕೊಡಗು: ಆಸ್ತಿಗಾಗಿ ಚಿಕ್ಕಪ್ಪನ ಮಗನನ್ನೇ ಗುಂಡು ಹೊಡೆದು ಕೊಂದಿರುವ ಘಟನೆ ಕೊಡಗು ಜಿಲ್ಲೆಯ ಕೊಡಗರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೂರ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಧರ್ಮಪ್ಪ (53)...

Read more

ಊರುಬೈಲಿನಲ್ಲಿ ಬೆಂಕಿ ಅವಘಡ, ರಬ್ಬರ್ ತೋಟಕ್ಕೆ ಬೆಂಕಿ, ಅಪಾರ ನಷ್ಟ

ಊರುಬೈಲು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ರಬ್ಬರ್ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಚೆಂಬು ಗ್ರಾಮದ ಊರುಬೈಲಿನಲ್ಲಿ ಮಾ.2ರಂದು ಮಧ್ಯಾಹ್ನ ಸಂಭವಿಸಿದೆ....

Read more

ಶ್ರೀನಗರದಲ್ಲಿ ಹಿಮಪಾತ: ಕೊಡಗಿನ ಯೋಧ ಹುತಾತ್ಮ

ವಿರಾಜಪೇಟೆ: ಜಮ್ಮು–ಕಾಶ್ಮೀರದ ಶ್ರೀನಗರದಲ್ಲಿ ಹಿಮಪಾತದಿಂದ ವಿರಾಜಪೇಟೆಯ ಯೋಧ ಅಲ್ತಾಫ್ ಅಹಮ್ಮದ್ (37) ಹುತಾತ್ಮರಾಗಿದ್ದಾರೆ. ಬುಧವಾರ ಬೆಳಿಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಪಟ್ಟಣದ ಸೇಂಟ್ ಅನ್ನಮ್ಮ...

Read more

ಕೊಡಗು ಸಂಪಾಜೆಗೆ ಸಂಸದ ಪ್ರತಾಪ್ ಸಿಂಹ ಭೇಟಿ

ಕೊಯನಾಡು: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮವು ಶನಿವಾರ ನಡೆಯಿತು. ಈ ಉದ್ಘಾಟನಾ ಕ್ರಾರ್ಯಕ್ರಮ ಹಾಗೂ ಶಂಕುಸ್ಥಾಪನೆ...

Read more

ಮಡಿಕೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ

ಮಡಿಕೇರಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನನ್ನು ಸುಂಟಿಕೊಪ್ಪ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಬುಧವಾರ ತಡರಾತ್ರಿ ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿಯೊಬ್ಬ ಅಪ್ರಾಪ್ತೆಯ...

Read more
Page 27 of 31 1 26 27 28 31

Welcome Back!

Login to your account below

Retrieve your password

Please enter your username or email address to reset your password.