ದೇಶ-ಪ್ರಪಂಚ

ಜಾತಕ ನೆಪವೊಡ್ಡಿ ಮದುವೆಯಿಂದ ಹಿಂದೆ ಸರಿಯುವಂತಿಲ್ಲ: ಹೈಕೋರ್ಟ್

ಮುಂಬೈ: ಜ್ಯೋತಿಷ್ಯದಲ್ಲಿ ಜಾತಕ ಸರಿ ಹೊಂದಿಕೆಯಾಗುತ್ತಿಲ್ಲ ಎಂದು ಹೇಳಿ ಸಂಬಂಧ ಹೊಂದಿದ್ದ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಕೇಸಿನಿಂದ ಮುಕ್ತಿ ನೀಡಲು...

Read more

ಕಣ್ಣೀರು ಹಾಕುತ್ತಲೇ ಮನೆಗೆ ಬಂದ ರಾಜ್ ಕುಂದ್ರಾ

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಕೊನೆಗೂ ತಮ್ಮ ನಿವಾಸಕ್ಕೆ ಬಂದಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದ ರಾಜ್ ಕುಂದ್ರಾಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದುಕೊಂಡ...

Read more

ಹಿಂದೂ ಧರ್ಮ ಅಪಾಯದಲ್ಲಿಲ್ಲ ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ

ನವದೆಹಲಿ: ಹಿಂದೂ ಧರ್ಮ ಅಪಾಯದಲ್ಲಿಲ್ಲ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಹಿಂದೂಗಳು ಅಪಾಯದಲ್ಲಿದ್ದಾರೆ ಎನ್ನುವುದು ಕಲ್ಪನೆಯಷ್ಟೇ ಆಗಿದೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಹಿಂದೂ...

Read more

ನನಗೆ ಸೆಲ್ಯೂಟ್ ಕೊಡು: ಪೊಲೀಸ್ ಅಧಿಕಾರಿಗೆ ಖ್ಯಾತ ನಟ ಸುರೇಶ್ ಗೋಪಿ ಅವಾಜ್

ತ್ರಿಶ್ಯೂರ್: ಮಲಯಾಳಂ ನಟ ಹಾಗೂ ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ ತ್ರಿಶ್ಯೂರ್ ನಲ್ಲಿ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಅವರಿಗೆ ಸೆಲ್ಯೂಟ್ ಕೇಳಿರುವುದು ದೊಡ್ಡ ವಿವಾದವಾಗಿದೆ. ಕೇರಳದಲ್ಲಿ ಪಾಲಕ್ಕಾಡ್...

Read more

ಬಿಹಾರದ ವ್ಯಕ್ತಿಯ ಖಾತೆಗೆ 5.5 ಲಕ್ಷ ರೂ. ಹಾಕಿದ ಮೋದಿ?

ಬಿಹಾರ: ಕರೋನಾ ಕಾರಣದಿಂದ ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತ ವ್ಯಕ್ತಿಯ ಬ್ಯಾಂಕ್ ಖಾತೆಗೆ ದಿಢೀರ್ 5.5 ಲಕ್ಷ ರೂಪಾಯಿ ಜಮೆ ಆಗಿರುವ ಘಟನೆ ನಡೆದಿದೆ. ಒಬ್ಬ ವ್ಯಕ್ತಿಗೆ...

Read more

ರಾಷ್ಟ್ರೀಯ ಹೆದ್ದಾರಿಗೆ ಬಂದು ವಾಕಿಂಗ್ ಮಾಡಿ ಎರಡು ಗಂಟೆ ಟ್ರಾಫಿಕ್ ಜಾಮ್‌ ಮಾಡಿದ ಗಜರಾಜ..!

ಯಮುನಾ ನಗರ (ಹರಿಯಾಣ): ಒಂಟಿ ಸಲಗವೊಂದು ಕಾಡಿನಿಂದ ರಾಷ್ಟ್ರೀಯ ಹೆದ್ದಾರಿಗೆ ಬಂದು ಎರಡು ಗಂಟೆಗಳಿಗೂ ಅಧಿಕ ಕಾಲ ಮೋಜು ಮಸ್ತಿ ಮಾಡಿದ ಘಟನೆ ಹರಿಯಾಣದ ಯಮುನಾ ನಗರ-ಪಾವೋಂಟಾ ಸಾಹಿಬ್​...

Read more

ಸಾಲದ ಸುಳಿಯಲ್ಲಿದ್ದ ಅಂಬಾನಿಗೆ 4,660 ಕೋಟಿ ರೂ. ಮೊತ್ತದ ಕಾನೂನು ಹೋರಾಟದಲ್ಲಿ ಜಯ

ನವದೆಹಲಿ: ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಇನ್ ಫ್ರಾಸ್ಟ್ರಕ್ಚರ್ ಲಿ. ಕಂಪನಿಗೆ 4,660 ಕೋಟಿ ರೂ. ಮೊತ್ತದ ಕಾನೂನು ಹೋರಾಟದಲ್ಲಿ ಜಯ ಲಭಿಸಿದೆ. ದೆಹಲಿ...

Read more

ಹೊಂಡಗುಂಡಿ ರಸ್ತೆ: ವಿದೇಶದಲ್ಲೂ ರಸ್ತೆ ಮಧ್ಯದಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ..!

ಫ್ಲೋರಿಡಾ:  ರಸ್ತೆಯಲ್ಲಿ ಗುಂಡಿಗಳಾದ ಸಂದರ್ಭದಲ್ಲಿ ಬಾಳೆ ಗಿಡವನ್ನು ನೆಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಭಾರತದಲ್ಲಿ ಆಗಾಗ್ಗೆ ನಡೆಯುತ್ತಿರುತ್ತದೆ. ಇಂತಹ ಪ್ರತಿಭಟನೆಗಳು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿದೇಶಗಳಲ್ಲೂ...

Read more

ಸ್ವಿಮ್ಮಿಂಗ್ ಫೂಲ್ ನಲ್ಲಿ DSP, ಮಹಿಳಾ ಕಾನ್ಸ್ಟೇಬಲ್ ಅಶ್ಲೀಲ ಕೃತ್ಯ: ಮಗನೆದುರೇ ನಗ್ನ ‘ಆಟ’!

ಜೈಪುರ: ಪೊಲೀಸರೆಂದರೆ ಕಟ್ಟು ನಿಟ್ಟು. ಶಿಸ್ತಿನ ಸಿಪಾಯಿಗಳು. ಕರ್ತವ್ಯ ನಿಷ್ಠೆಗೆ ಇನ್ನೊಂದು ಹೆಸರೇ ಪೊಲೀಸರು. ಆದರೆ ಈ ಕೆಲಸಕ್ಕೆ ಧಕ್ಕೆ ತರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...

Read more

ಮುಂಬರುವ 20 ವರ್ಷಗಳಲ್ಲಿ ವಾಯು ಸೇನೆಗೆ 350 ಯುದ್ಧ ವಿಮಾನಗಳ ಸೇರ್ಪಡೆ: ಐಎಎಫ್ ಮುಖ್ಯಸ್ಥ ಭಡೌರಿಯಾ

ನವದೆಹಲಿ: ಭಾರತೀಯ ವಾಯುಪಡೆಯು ಮುಂದಿನ ಎರಡು ದಶಕಗಳಲ್ಲಿ ಸುಮಾರು 350 ಯುದ್ಧ ವಿಮಾನಗಳನ್ನು ಖರೀದಿಸಲು ಯೋಜಿಸುತ್ತಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭಡೌರಿಯಾ ಬುಧವಾರ...

Read more
Page 28 of 32 1 27 28 29 32

Welcome Back!

Login to your account below

Retrieve your password

Please enter your username or email address to reset your password.