ರಾಜಕೀಯ

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಜೆ.ಪಿ. ನಡ್ಡಾ

ನ್ಯೂಸ್‌ನಾಟೌಟ್‌: ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ದೇಶ ಹಾಗೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಬಿಜೆಪಿಯ ಬೇರುಗಳನ್ನು ತಳಮಟ್ಟದಲ್ಲಿ ಭದ್ರಗೊಳಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ...

Read more

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ಗೆ ಮಂಗಳೂರಲ್ಲಿ ಚಿಕಿತ್ಸೆ

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಭಾನುವಾರ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ...

Read more

ಬ್ರಹ್ಮ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ

ನ್ಯೂಸ್ ನಾಟೌಟ್: ಫೆ.17 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಅದರಲ್ಲೂ ಬಿಲ್ಲವ ಸಮುದಾಯದ ಅಭಿವೃದ್ಧಿ ಕಾರ್ಯಗಳ ಕೆಲವು ಘೋಷಣೆಗನ್ನು ಮಂಡಿಸಿದ್ದರು. ಅದಕ್ಕೆ...

Read more

ಬಜೆಟ್‌ ಮಂಡನೆ ಮುನ್ನ ಸಿಎಂ ಬೊಮ್ಮಾಯಿ ದೇವಳ ಭೇಟಿ

ನ್ಯೂಸ್‌ ನಾಟೌಟ್‌: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿಇಂದು ಮುಂಜಾನೆ ಬೆಂಗಳೂರಿನ ಆರ್‌.ಟಿ. ನಗರದ...

Read more

224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳ ನೇಮಕ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ ನ್ಯೂಸ್ ನಾಟೌಟ್: ರಾಜ್ಯ ವಿಧಾನಸಭಾ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆಯಾಗಲಿದ್ದು, ಕೆಂದ್ರ ಚುನಾವಣಾ ಆಯೋಗ ಸರ್ವಸಿದ್ಧತೆ ನಡೆಸುತ್ತಿದೆ. ಒಟ್ಟು 224 ಕ್ಷೇತ್ರಗಳಿಗೂ...

Read more

ಅಬ್ಬಕ್ಕ ಉತ್ಸವಕ್ಕೆ ಅನುದಾನ ಕಡಿತಗೊಳಿಸಿದ ಸರ್ಕಾರ: ಮಮತಾ ಗಟ್ಟಿ ಆರೋಪ

ನ್ಯೂಸ್‌ನಾಟೌಟ್‌: ನಮ್ಮ ಜಿಲ್ಲೆಯವರೇ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರೂ ನಾಡಿನ ಉಳ್ಳಾಲದ ವೀರ ರಾಣಿ ಅಬ್ಬಕ್ಕೆ ಉತ್ಸವಕ್ಕೆ ಅನುದಾನ ಕಡಿತಗೊಳಿಸುವ ಮಹಿಳೆಯರಿಗೆ ಅವಮಾನ ಮಾಡಲಾಗಿದೆ...

Read more

ಸಾವರ್ಕರ್ ಮತ್ತು ಟಿಪ್ಪು ಸಿದ್ಧಾಂತಗಳ ಚುನಾವಣೆ: ನಳಿನ್‌ ಕುಮಾರ್‌

ನ್ಯೂಸ್‌ನಾಟೌಟ್‌: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಅವರು ಕಾಂಗ್ರೆಸ್‌ ವಿರುದ್ಧಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಾವರ್ಕರ್‌ ಮತ್ತು ಟಿಪ್ಪು ಸಿದ್ಧಾಂತಗಳ ನಡುವೆ...

Read more

ಗೋಕರ್ಣದಲ್ಲಿ ಕುಮಾರಸ್ವಾಮಿಗೆ ಬಿಸಿಮುಟ್ಟಿಸಿದ ಅರ್ಚಕರು !

ಬ್ರಾಹ್ಮಣ ಸಿಎಂ ವಿವಾದ ಸ್ಪಷ್ಟೀಕರಣಕ್ಕೆ ಬಿಗಿಪಟ್ಟು ನ್ಯೂಸ್‌ನಾಟೌಟ್‌: ಮಾಜಿ ಸಿಎಂ ಕುಮಾರಸ್ವಾಮಿ ಆಡಿದ ಬ್ರಾಹ್ಮಣ ಸಿಎಂ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ. ಬುಧವಾರ ಗೋಕರ್ಣಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ...

Read more

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

ನ್ಯೂಸ್‌ನಾಟೌಟ್‌: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ ಟೀಕೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ. ಜೋಶಿ ಅವರು ಉತ್ತರ...

Read more

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಉಮ್ಮನ್‌ ಚಾಂಡಿ

ನ್ಯೂಸ್‌ ನಾಟೌಟ್‌: ದಿಢೀರ್‌ ಅನಾರೋಗ್ಯ ಹಿನ್ನೆಲೆಯಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರನ್ನು ಸೋಮವಾರ ರಾತ್ರಿ ನೆಯ್ಯಟ್ಟಿಂಕರ ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಗೆ ನ್ಯುಮೋನಿಯಾ ಕಾಣಿಸಿಕೊಂಡಿದ್ದು,...

Read more
Page 2 of 6 1 2 3 6

Welcome Back!

Login to your account below

Retrieve your password

Please enter your username or email address to reset your password.