ರಾಜ್ಯ

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ನಿಧನರಾದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ...

Read more

ಮಾಜಿ ಸಿಎಂ ಯಡಿಯೂರಪ್ಪ ಈಗ ಧಾರವಾಹಿ ನೋಡೋದರಲ್ಲಿ ಬ್ಯುಸಿ..!

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಸುತ್ತ ಜನವೋ ಜನ…ಒಂದು ಸಮಯವೂ ವಿಶ್ರಾಂತಿ ಇರಲಿಲ್ಲ. ಜತೆಗೆ ರಾಜ್ಯದ ಬೇರೆ ಬೇರೆ ಕಡೆ ಪ್ರವಾಸ. ಆದರೆ ಈಗ...

Read more

ಬೆಂಗಳೂರು ಬಿಟ್ಟು ಉಳಿದೆಡೆ ಶಾಲೆ ಕಾಲೇಜು ಆರಂಭ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಬೆಂಗಳೂರು ಬಿಟ್ಟು ಉಳಿದ ಎಲ್ಲ ಜಿಲ್ಲೆಗಳನ್ನು ಒಂದು ಘಟಕವಾಗಿ ಪರಿಗಣಿಸಿ ಶಾಲೆ–ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಬೆಂಗಳೂರಿನಲ್ಲಿ ಪ್ರಕರಣಗಳು...

Read more

ನಾಳೆಯಿಂದಲೇ ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ರದ್ದು: ಆರ್ ಅಶೋಕ

ಬೆಂಗಳೂರು: ಆಂತರಿಕ ಒತ್ತಡ ಮತ್ತು ವಾಣಿಜ್ಯೋದ್ಯಮ ಸಮುದಾಯದ ಬೇಡಿಕೆಗೆ ತಲೆಬಾಗಿರುವ ಸರ್ಕಾರ ವಾರಾಂತ್ಯ ಕರ್ಫ್ಯೂವನ್ನು ಕೈಬಿಡಲು ನಿರ್ಧರಿಸಿದೆ. ಆದರೆ, ರಾತ್ರಿ ಕರ್ಫ್ಯೂ ಸೇರಿ ಉಳಿದ ಎಲ್ಲಾ ನಿಯಮಗಳು ಈಗಿರುವಂತೆ...

Read more

ಅತಿಥಿ ಉಪನ್ಯಾಸಕರಿಗೆ ಶೀಘ್ರ ಸಿಹಿಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಮುಖ್ಯಮಂತ್ರಿ ಜೊತೆ ಈಗಾಗಲೇ ಹಲವು ಬಾರಿ ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ, ಅತಿಥಿ ಉಪನ್ಯಾಸಕರು ಮುಷ್ಕರ...

Read more

ಸಾಲ ಕೊಡಲಿಲ್ಲವೆಂದು ಸಿಟ್ಟೆದ್ದು ಕೆನರಾ ಬ್ಯಾಂಕಿಗೆ ಬೆಂಕಿ ಹಚ್ಚಿದ ಗ್ರಾಹಕ..!

ಹಾವೇರಿ: ಸಾಲ ಕೊಡಲಿಲ್ಲ ಎಂದು ಆಕ್ರೋಶಗೊಂಡ ಗ್ರಾಹಕನೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ನುಗ್ಗಿ ಬೆಂಕಿ ಹಚ್ಚಿದ ಘಟನೆ ಬ್ಯಾಡಗಿ ತಾಲ್ಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.  ರಟ್ಟೀಹಳ್ಳಿ...

Read more

ನನಗ್ಯಾವ ರೋಗಾನೂ ಇಲ್ಲ, ಕರೋನಾ ಟೆಸ್ಟ್ ಮಾಡಿಸಲ್ಲ: ಡಿಕೆಶಿ ಮೊಂಡು ಹಠ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದ್ದಾರೆ. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ...

Read more

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ಶುಕ್ರವಾರ...

Read more

ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರುವುದಿಲ್ಲ?

ಬೆಂಗಳೂರು: ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶುಕ್ರವಾರದಿಂದ (ಜ.7) ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರುವುದಿಲ್ಲ? ಎಂಬುದರ...

Read more

ಪತ್ರಕರ್ತರಿಗೆ ಆರೋಗ್ಯ ಕಾರ್ಡ್, ಬಸ್ ಪಾಸ್ ವಿತರಣೆಗೆ ಚಿಂತನೆ: ಸಿಎಂ ಬೊಮ್ಮಾಯಿ

ಕಲಬುರಗಿ: ತಮ್ಮ ಲೇಖನಗಳ ಮೂಲಕ ‌ಸರಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ...

Read more
Page 31 of 46 1 30 31 32 46

Welcome Back!

Login to your account below

Retrieve your password

Please enter your username or email address to reset your password.