ರಾಜ್ಯ

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ..!

ಬೆಂಗಳೂರು: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರಗೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ಸನ್ನಿವೇಶ ಬುಧವಾರ ನಡೆಯಿತು. ಕಾವೇರಿ ನಿವಾಸಕ್ಕೆ...

Read more

ರಾಬಿನ್ ಹುಡ್ ಆರ್ಮಿಯಿಂದ 1.5 ಲಕ್ಷ ಬಡವರಿಗೆ ಕರೋನಾ ಲಸಿಕೆ ಉಚಿತವಾಗಿ ಹಂಚುವ ಅಭಿಯಾನ

ಬೆಂಗಳೂರು: 2021 ರ ಅಂತ್ಯದ ವೇಳೆಗೆ 1.5 ಲಕ್ಷ ಭಾರತೀಯರಿಗೆ ಕರೋನಾ ಲಸಿಕೆ ಹಾಕಿಸುವ ಉದ್ದೇಶದಿಂದ ಸ್ವಯಂಸೇವಾ ಸಂಸ್ಥೆಯಾಗಿರುವ ರಾಬಿನ್‍ಹುಡ್‍ಆರ್ಮಿ(ಆರ್‌ಎಚ್‌ಒ) ವಾಟ್ಸಪ್, ಉಬರ್ ಮತ್ತು ಗೂಗಲ್  ಜತೆ...

Read more

ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಜಗಳ, ಭೀಕರ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾಗಿದ್ದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.ಕೊಲೆಯಾದ ಯುವಕ ಸುನೀಲ್​ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ ಮೂಲದ ಯುವಕರಿಬ್ಬರೂ...

Read more

ಬಿಜೆಪಿ ಭ್ರಷ್ಟ ಸರಕಾರ, ಬಸವರಾಜ ಬೊಮ್ಮಾಯಿಯವರಿಂದ ಹೆಚ್ಚು ನಿರೀಕ್ಷೆ ಮಾಡಲು ಅಸಾಧ್ಯ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಭ್ರಷ್ಟ ಸರಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರಿಂದಲೂ ಹೆಚ್ಚಿನದನ್ನು  ನಿರೀಕ್ಷೆ ...

Read more

ಇಂದು ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಇಂದು ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶ ಪ್ರಕಟಿಸಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ಕೇಂದ್ರೀಯ...

Read more

ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕರೋನಾ: ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಪೊಲೀಸ್ ಇಲಾಖೆ ಸಿದ್ಧತೆ

ಬೆಂಗಳೂರು: ನಗರದಲ್ಲಿ ಕೋವಿಡ್ ‍ಪ್ರಕರಣಗಳು ನಿಧಾನಗತಿಯಲ್ಲಿ ಹೆಚ್ಚಳ ಕಾಣುತ್ತಿರುವುದರಿಂದ ರಾತ್ರಿ ವೇಳೆ ಕೋವಿಡ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿವೆ....

Read more

ಪೊಲೀಸ್‌ ಠಾಣೆ ಎದುರೇ ಡಿಜೆ ಸಾಂಗ್, ಪ್ರಶ್ನಿಸಿದ ಬೆಂಗಳೂರು ಪೊಲೀಸರ ಮೇಲೆಯೇ ಆಫ್ರಿಕನ್‌ ಪ್ರಜೆಗಳ ದಾಳಿ..!

ಬೆಂಗಳೂರು: ವಿದೇಶದಿಂದ ಬಂದು ಬೆಂಗಳೂರಿನಲ್ಲಿ ವಾಸವಾಗಿರುವ ಆಫ್ರಿಕನ್‌ ಪ್ರಜೆಗಳ ಅಟ್ಟಹಾಸ ಮಿತಿ ಮೀರಿದೆ. ಮಂಗಳವಾರ ಉದ್ಯಾನನಗರಿಯ ಜೆಸಿ ನಗರದಲ್ಲಿ ಆಫ್ರಿಕನ್‌ ಪ್ರಜೆಗಳು ಪೊಲೀಸ್‌ ಠಾಣೆಯ ಎದುರು ಕಾರು...

Read more

ಮಹಿಳೆಗೆ ಕಿರುಕುಳ: ಮೈಸೂರಿನಲ್ಲಿ ಪೊಲೀಸಪ್ಪನ ಕಾಮ ಪುರಾಣ..!

ಮೈಸೂರು: ನಗರದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇರೆಗೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ನಜರ್ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್...

Read more

ಭೀಕರ ಕಾರು ಅಪಘಾತ: ಕೊಡಗು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಸಾವು

ಸೋಮವಾರಪೇಟೆ: ಇಲ್ಲಿನ ಸರಕಾರಿ ವೈದ್ಯಾಧಿಕಾರಿ ರವೀಂದ್ರನ್ ಚಿಲಾಕುಂದ ಬಳಿ ನಡೆದ ಕಾರು ಅಪಘಾತದಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವುದಕ್ಕಾಗಿ ಸೋಮವಾರಪೇಟೆ ಕಡೆಗೆ ಬರುತ್ತಿದ್ದ ಸಂದರ್ಭ ಕಾರು ನಿಯಂತ್ರಣ...

Read more

ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದ ಗೋವಿಗಾಗಿ ಮೇವು 2021 -22 ಅಭಿಯಾನಕ್ಕೆ ಚಾಲನೆ

ಉಡುಪಿ :ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ  ಮಾರ್ಗದರ್ಶನದಲ್ಲಿ ಕಳೆದ ವರ್ಷ ಆರಂಭ ಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಮಾರ್ಚ್ ತನಕ 300 ಕ್ಕೂ ಹೆಚ್ಚು ಸಂಘಟನೆ...

Read more
Page 44 of 46 1 43 44 45 46

Welcome Back!

Login to your account below

Retrieve your password

Please enter your username or email address to reset your password.