Uncategorized

ಮ್ಯಾಗಿ ಸೇವಿಸಿದ ಮಹಿಳೆ ಸಾವು

ಮುಂಬೈ: ಮ್ಯಾಗಿಯಲ್ಲಿದ್ದ ಇಲಿ ಪಾಷಾಣ ಬೆರೆಸಿದ ಟೊಮೆಟೊವನ್ನು ತಿಂದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಮುಂಬೈನಲ್ಲಿ ನಡೆದಿದೆ. ರೇಖಾ ನಿಶಾದ್(27) ಮೃತ ಮಹಿಳೆ. ಮುಂಬೈನ ಮಲಾಡ್‍ನ ಪಾಸ್ಕಲ್ ವಾಡಿ ಪ್ರದೇಶದಲ್ಲಿ...

Read more

ಜಿ.ಪಂ. ಸದಸ್ಯನಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿತ

ನ್ಯೂಸ್ ನಾಟೌಟ್: ಹೊಸದಾಗಿ ಚುನಾಯಿತರಾದ ಜಿಲ್ಲಾ ಪಂಚಾಯತ್ ಸದಸ್ಯನ ಮೇಲೆ ಗ್ಯಾಂಗ್ ಒಂದು ದೊಣ್ಣೆಗಳಿಂದ ಹೊಡೆದು, ಒದ್ದು, ಗುದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಜಿಲ್ಲಾ...

Read more

ದಕ್ಷಿಣ ಕನ್ನಡ: ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ...

Read more

ಪ್ರವೀಣ್ ಕುಟುಂಬಕ್ಕೆ‌ ಸುಸಜ್ಜಿತ ಮನೆ ಕಟ್ಟಿ ಕೊಡುತ್ತೇವೆ: ವಿಜಯೇಂದ್ರ

ನ್ಯೂಸ್ ನಾಟೌಟ್: 'ಪ್ರವೀಣ್ ಕುಟುಂಬದ ಒಬ್ಬನೇ ಮಗ. ಅವನನ್ನು ಕಳೆದುಕೊಂಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಅವರ ಮನೆಯೂ ಬೀಳುವ ಸ್ಥಿತಿಯಲ್ಲಿದೆ. ಕುಟುಂಬಕ್ಕೆ ಗಟ್ಟಿಮುಟ್ಟಾದ ಮನೆ ಕಟ್ಟಿಕೊಡಲು ಪಕ್ಷದ...

Read more

ಮಡಿಕೇರಿ-ಮಂಗಳೂರು ರಸ್ತೆ ಸಂಚಾರಕ್ಕೆ ಮುಕ್ತ

ನ್ಯೂಸ್ ನಾಟೌಟ್:  ಕಳೆದ ಕೆಲವು ದಿನಗಳಿಂದ ವಾಹನ ಸಂಚಾರ ನಿಷೇಧಿಸಲ್ಪಟ್ಟಿದ್ದ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿ-ತಾಳತ್ ಮನೆ ಜಂಕ್ಷನ್ ವರೆಗಿನ ಮಾರ್ಗವನ್ನು ಇದೀಗ ಲಘುವಾಹನ ಸಂಚಾರಕ್ಕೆ...

Read more

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ನಾಟೌಟ್: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.  ವಿದ್ಯಾರ್ಥಿನಿಯು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ...

Read more

ಕಬಡ್ಡಿ ಆಡುತ್ತಲೇ ಹೃದಯಾಘಾತದಿಂದ ಯುವಕ ಸಾವು

ನ್ಯೂಸ್ ನಾಟೌಟ್: ಕಬಡ್ಡಿ ಆಟದ ವೇಳೆ ಕಬಡ್ಡಿ  ಪಟುವೊಬ್ಬ ಹೃದಯ ಸ್ತಂಭನಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಸೇಲಂ ಬಳಿಯ ಮನಾದಿಕುಪ್ಪಂ ಪಟ್ಟಣದಲ್ಲಿ ನಡೆದಿದೆ. ಮೃತನನ್ನು 22 ವರ್ಷದ ವಿಮಲ್‌ರಾಜ್ ಎಂದು...

Read more

15 ವರ್ಷದ ಹುಡುಗನಿಗೆ 33 ಲಕ್ಷ ರೂ. ವೇತನದ ಉದ್ಯೋಗ

ನಾಗ್ಪುರ: ಮಹಾರಾಷ್ಟ್ರದ ಹದಿನೈದು ವರ್ಷದ ವೇದಾಂತ್ ಡಿಯೋಕಾಟೆ ಎಂಬ ಯುವಕ ವಿಶೇಷ ಸಾಧನೆ ಮಾಡಿದ್ದಾನೆ. ಯುಎಸ್ ಮೂಲದ ಕಂಪನಿ ಆಯೋಜಿಸಿದ್ದ ವೆಬ್ ಅಭಿವೃದ್ಧಿ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದಿದ್ದಾನೆ....

Read more

ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನ್ಯೂಸ್ ನಾಟೌಟ್: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್...

Read more

ಬಡವರಿಗಾಗಿ 600 ಕೋಟಿ ರು. ಮೌಲ್ಯದ ಆಸ್ತಿ ದಾನ ಮಾಡಿದ ವೈದ್ಯ

ನ್ಯೂಸ್ ನಾಟೌಟ್: ಬಡವರಿಗೆ ಸಹಾಯ ಮಾಡಲು ಮೊರಾದಾಬಾದ್‍ನ ವೈದ್ಯ ಅರವಿಂದ್ ಗೋಯಲ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನ...

Read more
Page 27 of 41 1 26 27 28 41

Welcome Back!

Login to your account below

Retrieve your password

Please enter your username or email address to reset your password.