ಕರ್ನಾಟಕದ ಎಸಿಬಿಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ
ನ್ಯೂಸ್ ನಾಟೌಟ್: ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ...









