ಸಾರ್ವಜನಿಕ ಸ್ಥಳಗಳಲ್ಲಿ ನನಗೆ ಗೌರವ ವಂದನೆ ಬೇಕಿಲ್ಲ, ಬೊಮ್ಮಾಯಿ ಪೊಲೀಸರಿಗೆ ಹೀಗೆ ಹೇಳಿದ್ದೇಕೆ?
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಹಲವು ಬದಲಾವಣೆಗಳಿಗೆ ನಾಂದಿ ಹಾಡಿದ್ದು, ಜನತೆಯಿಂದಲೂ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಹೂಗುಚ್ಛ ಬದಲು ಪುಸ್ತಕ ...









