ದಂಪತಿ, ಮೂವರು ಮಕ್ಕಳಿದ್ದ ಕಾರನ್ನು ಮಗುಚಿ ಹಾಕಲು ಯತ್ನಿಸಿದ ಕಾಡಾನೆ.. ಕುಶಾಲನಗರ-ಮಡಿಕೇರಿ ಹೆದ್ದಾರಿಯಲ್ಲೇ ಘಟನೆ..!
ಮಡಿಕೇರಿ: ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಆನೆಕಾಡು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮೂವರು ಮಕ್ಕಳು ...


















