ಸುಳ್ಯ: ಹಲವು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದವ ಅರೆಸ್ಟ್ !
ನ್ಯೂಸ್ ನಾಟೌಟ್: ಸುಳ್ಯದ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಶ್ರಫ್ ರಿಪ್ವಾನ್ ಜಟ್ಟಿಪಳ್ಳ ಎಂಬಾತ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ...
















