ಪ್ರವೀಣ್ ನೆಟ್ಟಾರು ಹಂತಕರಿಗೆ ಕಠಿಣ ಶಿಕ್ಷೆ: ನಳಿನ್ ಕುಮಾರ್ ವಿಶ್ವಾಸ
ನ್ಯೂಸ್‌ನಾಟೌಟ್: ಕರಾವಳಿಯಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈದ ಹಂತಕರಿಗೆ ಕಠಿಣ ಶಿಕ್ಷೆಯಾಗಲಿದೆ. ಪ್ರಕರಣದ ಕುರಿತು ಎನ್‌ಐಎ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರು ಎಷ್ಟೇ ...

















