ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್ ಮುಂದುವರಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಮಾಹಿತಿ ನೀಡಿದ್ದಾರೆ. ಇಂದು ...









