ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಶ್ವಾಸಕೋಶದ ಆರೋಗ್ಯ ತಪಾಸಣೆ ಮತ್ತು ಸಮಾಲೋಚನಾ ಶಿಬಿರ
ನ್ಯೂಸ್ ನಾಟೌಟ್ : ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶ್ವಾಸಕೋಶ ವಿಭಾಗದ ವತಿಯಿಂದ ಸಾರ್ವಜನಿಕರಿಗೆ ಉಚಿತ ಶ್ವಾಸಕೋಸದ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆಯು ಜ.30ರಂದು ಕೆ.ವಿ.ಜಿ ...

















