ಸುರತ್ಕಲ್ ನಲ್ಲಿ ಬೈಕ್ ಅಪಘಾತ – ರಸ್ತೆಗೆ ಎಸೆಯಲ್ಪಟ್ಟು ಮಡಿಕೇರಿ ಯುವಕ ಮೃತ್ಯು
ನ್ಯೂಸ್ ನಾಟೌಟ್ :ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.ಮೃತ ಯುವಕನನ್ನು ...
ನ್ಯೂಸ್ ನಾಟೌಟ್ :ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.ಮೃತ ಯುವಕನನ್ನು ...
ನ್ಯೂಸ್ ನಾಟೌಟ್ : ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಭೇಟಿ ...
ನ್ಯೂಸ್ ನಾಟೌಟ್: ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದ ಜನ ಬಿಸಿಲಿನ ತಾಪಕ್ಕೆ ತತ್ತರಿಸಿದ್ದಾರೆ. ಉಷ್ಣಾಂಶದ ಮಟ್ಟ ತಾರಕಕ್ಕೇರಿದ್ದು ಸುಳ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕವಾಗಿದೆ. ...
ನ್ಯೂಸ್ ನಾಟೌಟ್: ಕರಾವಳಿಯ ಕಲಾವಿದನ ಕೈಚಳಕಕ್ಕೆ ಕೇಂದ್ರ ಸಚಿವೆಯೂ ಮನಸೋತಿದ್ದಾರೆ. ಕರಾವಳಿ ಯಕ್ಷಗಾನ ಕಲೆಯ ಒಲವುಳ್ಳ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯಕ್ಷ ಮುಖವಾಡದಿಂದ ಪ್ರಭಾವಿತರಾಗಿ 100 ...
ನ್ಯೂಸ್ ನಾಟೌಟ್ :ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳ ಸವಾಲುಗಳನ್ನು ನೀಗಿಸುವ ವಿನೂತನ ಕಾರ್ಯಕ್ರಮವಾದ ಕೃಷಿ – ಋಷಿ ಶತ ಸಂಭ್ರಮದಲ್ಲಿ ಸುಳ್ಯದ ಪತ್ರಕರ್ತ ಕೆ.ಟಿ ಭಾಗೀಶ್ ...
ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಕರ್ನಾಟಕದ ಕರಾವಳಿ ಭಾಗದಲ್ಲಿ ಮಾ. 4ರಂದು ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ...
ನ್ಯೂಸ್ ನಾಟೌಟ್ : ಸಮುದ್ರ ತೀರದಲ್ಲಿ ನೀರಿನಲ್ಲಿ ಬಾಲಕಿಯೋರ್ವಳು ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗಿದ್ದ ಘಟನೆ ಉಡುಪಿಯ ಮಲ್ಪೆ ಬೀಚ್ ನಲ್ಲಿ ...
ನ್ಯೂಸ್ ನಾಟೌಟ್ :ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ್‌ಗುತ್ತು ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ...
ನ್ಯೂಸ್ ನಾಟೌಟ್ : ದ್ವಿಚಕ್ರವಾಹನವನ್ನು ಕಳ್ಳರು ಎಗರಿಸಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕದ ಕುದ್ರೆಬೆಟ್ಟು ನಿವಾಸಿ ಮಧುರಾಜ್ ಎಂಬುವವರು ಮನೆಯಂಗಳದಲ್ಲಿ ಆಕ್ಟೀವಾ ಹೊಂಡಾ ನಿಲ್ಲಿಸಿದ್ದರು.ರಾತ್ರಿ ವೇಳೆ ಇದನ್ನು ಕಳ್ಳರು ...
ನ್ಯೂಸ್ ನಾಟೌಟ್: ಕಾಲೇಜು ವಿದ್ಯಾರ್ಥಿಯೊಬ್ಬ ಮೂವರು ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಚಲಾಯಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಿಂದ ವರದಿಯಾಗಿದೆ. ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯಲ್ಲಿ ಈ ಘಟನೆ ...
© 2021 Newsnotout | Website Developed By serverhug.
© 2021 Newsnotout | Website Developed By serverhug.